ಮೈಕಲ್‌ ಕ್ಲಾರ್ಕ್‌ಗೆ ಆರ್ಡರ್‌ ಆಫ್ ಆಸ್ಟ್ರೇಲಿಯ ಗೌರವ

Team Udayavani, Jun 9, 2020, 5:36 AM IST

ಮೈಕಲ್‌ ಕ್ಲಾರ್ಕ್‌ಗೆ ಆರ್ಡರ್‌ ಆಫ್ ಆಸ್ಟ್ರೇಲಿಯ ಗೌರವ

ಸಿಡ್ನಿ: ಆಸ್ಟ್ರೇಲಿಯದ ವಿಶ್ವಕಪ್‌ ವಿಜೇತ ತಂಡದ ನಾಯಕ ಮೈಕಲ್‌ ಕ್ಲಾರ್ಕ್‌ ದೇಶದ ಪ್ರತಿಷ್ಠಿತ “ಆರ್ಡರ್‌ ಆಫ್ ಆಸ್ಟ್ರೇಲಿಯ’ ಗೌರವಕ್ಕೆ ಭಾಜನರಾಗಿದ್ದಾರೆ.ಈ ಕುರಿತು ತಮಾಷೆಯಾಗಿ ಪ್ರತಿಕ್ರಿಯಿಸಿದ ಮೈಕಲ್‌ ಕ್ಲಾರ್ಕ್‌, “ನಿಜವಾಗಿ ಹೇಳಬೇಕೆಂದರೆ ಈ ಸುದ್ದಿ ತಿಳಿದು ಜೂನ್‌ ತಿಂಗಳಲ್ಲಿ ಎಪ್ರಿಲ್‌ ಫ‌ೂಲ್‌ ಆದ ಅನುಭವವಾಯಿತು.

ಬಹಳ ಅಚ್ಚರಿಯಾಗಿದೆ’ ಎಂದರು. ಜತೆಗೆ, “ಅಷ್ಟೇ ಸಂತಸವಾಗಿದೆ. ಇದೊಂದು ಮಹಾನ್‌ ಗೌರವ, ಕ್ರಿಕೆಟ್‌ ಈ ದೇಶದ ಸಂಸ್ಕೃತಿಯಾಗಿದೆ’ ಎಂದು ಹೇಳಿದರು.

ಆಸ್ಟ್ರೇಲಿಯದ 2015ರ ವಿಶ್ವಕಪ್‌ ಗೆಲುವಿನ ವೇಳೆ ಕ್ಲಾರ್ಕ್‌ ತಂಡದ ನಾಯಕರಾಗಿದ್ದರು.

ಟಾಪ್ ನ್ಯೂಸ್

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Ankola: 10 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

Brahmavar: ಆನ್‌ಲೈನ್‌ ವ್ಯವಹಾರ ಹೆಸರಲ್ಲಿ ಲಕ್ಷಾಂತರ ರೂ. ಮೋಸ

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

Who is Neeraj chopra’s wife Himani Mor

Himani Mor: ನೀರಜ್‌ ಚೋಪ್ರಾ ಕೈ ಹಿಡಿದ ಚಿನ್ನದ ಹುಡುಗಿ; ಯಾರು ಈ ಹಿಮಾನಿ ಮೊರ್‌?

1-gg

Champions Trophy; ಕೋಚ್‌ ಗಂಭೀರ್‌ ಆಯ್ಕೆ ಒಲವು ಬೇರೆಯಾಗಿತ್ತೇ?

1-nc

ದಾಂಪತ್ಯ ಜೀವನಕ್ಕೆ ನೀರಜ್‌ ಚೋಪ್ರಾ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

1-telanga

America; ಗುಂಡು ಹಾರಿಸಿ ತೆಲಂಗಾಣದ ಯುವಕನ ಹ*ತ್ಯೆ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

Kasaragod ಬದ್ಧತೆ, ಸೇವಾ ಮನೋಭಾವದಿಂದ ಯಶಸ್ಸು: ಎಡನೀರು ಸ್ವಾಮೀಜಿ

amitab bacchan

Amitabh Bachchan; ಫ್ಲ್ಯಾಟ್‌ ಮಾರಿ 4 ವರ್ಷದಲ್ಲಿ 52 ಕೋಟಿ ರೂ. ಲಾಭ ಗಳಿಸಿದ ಬಿಗ್‌ ಬಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.