INNA: ಪತಿಯಿಂದ ಹಲ್ಲೆ ; ಪತ್ನಿ ದೂರು
Team Udayavani, Aug 22, 2024, 12:59 AM IST
ಪಡುಬಿದ್ರಿ: ಮಹಿಳೆ ಮೇಲೆ ಪತಿ ಹಲ್ಲೆ ನಡೆಸಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾಗಿರುವ ಇನ್ನಾ ಗ್ರಾಮದ ವಿಜೇತಾ ಅವರು ಪತಿ ಲತೀಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ನಾವು ಉಡುಪಿ ಕಾಡಬೆಟ್ಟು ಪುಳಿಮಾರು ಜಂಕ್ಷನ್ ಬಳಿಯ ಜನಕ ಅಪಾರ್ಟ್ ಮೆಂಟ್‌ಗೆ ಹೋಗಿ ಅಲ್ಲಿ ಒಂದು ತಿಂಗಳು ಕಳೆದಿದ್ದೆವು. ಜೂ. 19ರಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಪತಿ ಹಲವು ಬಾರಿ ಹಲ್ಲೆ ನಡೆಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಉಡುಪಿ ಮಹಿಳಾ ಠಾಣೆ ಹಾಗೂ ಪೊಲೀಸ್ ಮೇಲ ಧಿಕಾರಿಯವರಿಗೆ ದೂರು ನೀಡಿದ್ದು, ವಿಚಾರಣೆ ಸಮಯ ಆರೋಪಿ ಮುಂದಕ್ಕೆ ಒಳ್ಳೆಯ ರೀತಿಯಿಂದ ನೋಡಿಕೊಳ್ಳುವುದಾಗಿ ಒಪ್ಪಿದ್ದ. ಬಳಿಕ ವಿಜೇತಾ ಪತಿ ಮನೆಗೆ ಹೋಗಿರಲಿಲ್ಲ. ಆ. 19ರಂದು ಪತಿ ಮನೆಗೆ ಹೋಗಿದ್ದಾಗ ಆರೋಪಿಯು, ನನ್ನ ಮೇಲೆ ಪೊಲೀಸ್ ದೂರು ನೀಡುತ್ತೀಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಿದ್ದ. ಈ ಬಗ್ಗೆ ಲತೀಶ್ ಮತ್ತು ಆತನ ತಾಯಿ ಲಕ್ಷ್ಮೀ ಮೇಲೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.