Hyderabad: ಅಯ್ಯಪ್ಪ ವಿದ್ಯಾರ್ಥಿಗೆ ಪ್ರವೇಶ ನಕಾರಕ್ಕೆ ಆಕ್ರೋಶ
Team Udayavani, Dec 2, 2023, 9:33 PM IST
ಹೈದರಾಬಾದ್: ತೆಲಂಗಾಣದ ಮೆಡ್ಚಲ್- ಮಲ್ಕಜ್‌ಗಿರಿಯ ಕೀಸಾರಾ ಎಂಬಲ್ಲಿರುವ ಖಾಸಗಿ ಶಾಲೆಯಲ್ಲಿ ಅಯ್ಯಪ್ಪ ವ್ರತಧಾರಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ವಿಚಾರ ವಿವಾದಕ್ಕೆ ಕಾರಣವಾಗಿದೆ. ಇದರಿಂದಾಗಿ ಸ್ಥಳದಲ್ಲಿ ಕೊಂಚ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.
ಈ ಸುದ್ದಿ ತಿಳಿದ ಕೂಡಲೇ ಸಮೀಪದ ರಾಂಪಲ್ಲಿ ಸೇರಿದಂತೆ ಹಲವು ಸ್ಥಳಗಳಿಂದ ಅಯ್ಯಪ್ಪ ಭಕ್ತರು ಶಾಲೆಯ ಆವರಣಕ್ಕೆ ಆಗಮಿಸಿ ಗದ್ದಲ ಎಬ್ಬಿಸಿದರು. ಒಂದು ಹಂತದಲ್ಲಿ ವಾಗ್ವಾದ ಕೈಮೀರಿ ಹೋಗಿ ಗುಂಪಿನಲ್ಲಿದ್ದ ಕೆಲವರು ಮುಖ್ಯ ಗೇಟ್ ಮತ್ತು ಇತರ ವಸ್ತುಗಳಿಗೆ ಹಾನಿ ಮಾಡಿದ್ದಾರೆ. ಶಾಲೆಯ ಆಡಳಿತ ಮಂಡಳಿ ಕ್ಷಮೆ ಯಾಚಿಸಬೇಕು ಎಂದು ಗುಂಪು ಒತ್ತಾಯಿಸಿತು. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.