![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 18, 2020, 2:29 PM IST
ವಾಷಿಂಗ್ಟನ್: ಜಗತ್ತಿನ ವಿವಿಧ ರಾಷ್ಟ್ರಗಳು ಲಾಕ್‌ಡೌನ್ ಸಡಿಲಗೊಳಿಸಿ ಆರ್ಥಿಕ ಚೇತರಿಕೆಗೆ ಅಗತ್ಯ ಕ್ರಮ ಕೈಗೊಳ್ಳತ್ತಿವೆ. ಆದರೆ ವಿಶ್ವಾದ್ಯಂತ ಕೋವಿಡ್ ವೈರಸ್‌ನ ವ್ಯಾಪಕವಾಗಿ ಹರಡುತ್ತಿದೆ. ಚೀನ, ಯುರೋಪ್ ರಾಷ್ಟ್ರಗಳಲ್ಲಿ ಎರಡನೇ ಸುತ್ತಿನ ಕೋವಿಡ್ -19 ಹಾವಳಿ ಆರಂಭವಾಗಿದೆ.
ಬುಧವಾರ ಪ್ರಪಂಚದ ಬೇರೆ ಬೇರೆ ರಾಷ್ಟ್ರಗಳಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ 82 ಲಕ್ಷ ದಾಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಜಗತ್ತಿನಾದ್ಯಂತ ಈಗ ಪ್ರತಿನಿತ್ಯ ಒಂದು ಲಕ್ಷಕ್ಕೂ ಅಧಿಕ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿವೆ.
ಬುಧವಾರ ಮಧ್ಯಾಹ್ನದ ವೇಳೆಗೆ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 82,65,941ಕ್ಕೂ ಅಧಿಕವಾಗಿವೆ.
ಅಲ್ಲದೆ 4,46,182 ಮಂದಿ ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದಾರೆ. ಈ ವರೆಗೆ ಜಗತ್ತಿನಲ್ಲಿ 43,23,083 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 34,96,676 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ಅಮೆರಿಕದಲ್ಲಿ ಕೋವಿಡ್ ವೈರಸ್ ಸೋಂಕಿತರ ಪ್ರಮಾಣ ಅತ್ಯಧಿಕವಾಗಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಆ ರಾಷ್ಟ್ರದಲ್ಲಿ 22,08,400ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 1,19,132 ಮಂದಿ ವೈರಸ್‌ಗೆ ಬಲಿಯಾಗಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.