Wipro: ವಿಪ್ರೋದಿಂದ ನೂರಕ್ಕೂ ಅಧಿಕ ಉದ್ಯೋಗಕಡಿತ?
ಜನವರಿ ಆರಂಭದಿಂದಲೇ ಉದ್ಯೋಗಿಗಳಿಗೆ ಮಾಹಿತಿ?
Team Udayavani, Feb 1, 2024, 12:54 AM IST
ನವದೆಹಲಿ: ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಐಟಿ ಕಂಪನಿ ವಿಪ್ರೋ ಮಧ್ಯಮ ಹಂತದಿಂದ ನೂರಾರು ಉದ್ಯೋಗಿಗಳನ್ನು ತೆಗೆದು ಹಾಕಲು ಮುಂದಾಗಿದೆ ಎನ್ನಲಾಗಿದೆ. ಈ ಬಗ್ಗೆ ಉದ್ಯೋಗಿಗಳಿಗೆ ಜನವರಿಯಿಂದಲೇ ಮಾಹಿತಿ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ.
ಭಾರತದ ನಾಲ್ಕು ಪ್ರಮುಖ ಐಟಿ ಕಂಪನಿಗಳ ಪೈಕಿ, ಕಡಿಮೆ ಲಾಭ ಹೊಂದಿರುವ ವಿಪ್ರೋ, ಲಾಭದ ಪ್ರಮಾಣ ಜಾಸ್ತಿ ಮಾಡಲು ಈ ಯೋಜನೆ ಹಾಕಿಕೊಂಡಿದೆ ಎನ್ನಲಾಗಿದೆ. ಡಿಸೆಂಬರ್ ತ್ತೈಮಾಸಿಕದಲ್ಲಿ ವಿಪ್ರೋ ಶೇ.16 ಲಾಭಾಂಶ ದಾಖಲಿಸಿತ್ತು.
ಇನ್ನಷ್ಟು ಕಡಿತ:
ಈ ನಡುವೆ, ಟ್ವಿಟರ್ ಮಾಜಿ ಮಾಲಿಕ ಜ್ಯಾಕ್ ಡೋರ್ಸೆಯ ಬ್ಲಾಕ್ ಕಂಪನಿಯು 1000 ಉದ್ಯೋಗಿಗಳನ್ನು ಕೆಲಸದಿಂದ ತೆಗಯಲು ನಿರ್ಧರಿಸಿದೆ. ಕಳೆದ ವರ್ಷವೇ ಉದ್ಯೋಗಿಗಳ ಸಂಖ್ಯೆಯನ್ನು 13000ದಿಂದ 12000ಕ್ಕಿಳಿಸುವುದಾಗಿ ಹೇಳಿದ್ದರು. ಇನ್ನು ವಿಶ್ವದ ದೈತ್ಯ ಸರ್ಚ್ ಎಂಜಿನ್ ಗೂಗಲ್ 12000 ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು 17500 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.