ಬಿಜೆಪಿಯಿಂದ ಲಕ್ಷಕ್ಕೂ ಹೆಚ್ಚು ಲಡ್ಡು ವಿತರಣೆ
Team Udayavani, May 29, 2019, 6:00 AM IST
ಶಿವಮೊಗ್ಗ: ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗುತ್ತಿರುವುದಕ್ಕೆ ಇಡೀ ಜಗತ್ತೇ ಸಂಭ್ರಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 30 ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗ ನಗರದ ಮನೆ- ಮನೆಗೆ ಬಿಜೆಪಿ ಲಾಡು ಹಂಚಲು ಮುಂದಾಗಿದೆ. ಇದಕ್ಕಾಗಿ ಬೂಂದಿ ಲಾಡುಗಳ ತಯಾರಿ ಜೋರಾಗಿ ನಡೆದಿದೆ. ಮೂರು ಕಡೆ ಲಾಡುಗಳನ್ನು ತಯಾರಿಸಲಾಗುತ್ತಿದ್ದು, ಸುಮಾರು 150 ಜನ ಬಾಣಸಿಗರು 4 ದಿನಗಳಿಂದ ಲಾಡು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಮಾಜಿ ಉಪಮುಖ್ಯಮಂತ್ರಿ, ಶಾಸಕ ಕೆ.ಎಸ್. ಈಶ್ವರಪ್ಪ ಮಾಹಿತಿ ನೀಡಿ, ದೇಶದ ಭದ್ರತೆ ಮತ್ತು ಸುರಕ್ಷತೆಗಾಗಿ ಎಲ್ಲ ವರ್ಗದವರ ಕಲ್ಯಾಣಕ್ಕಾಗಿ ಮೋದಿ ಅವರು ಮತ್ತೆ ಪ್ರಧಾನಿಯಾಗುತ್ತಿದ್ದಾರೆ. ಮೇ 30 ರ ಸಂಜೆ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶ್ವದ ಎಲ್ಲ ಗಣ್ಯರು ಆ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಈ ಸಂತೋಷ ಹಂಚಿಕೊಳ್ಳಲು ಇಡೀ ನಗರದ ಮನೆ ಮನೆಗೆ 1 ಲಕ್ಷಕ್ಕೂ ಹೆಚ್ಚು ಲಾಡುಗಳನ್ನು ಹಂಚಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.