Padubidri: ದತ್ತಾತ್ರೇಯ ಮಂದಿರಕ್ಕೆ ಕಳ್ಳರ ಲಗ್ಗೆ: ಲಕ್ಷ ರೂ. ಮೌಲ್ಯದ ಬೆಳ್ಳಿ ಸೊತ್ತು ಕಳವು
Team Udayavani, Feb 2, 2024, 12:45 AM IST
ಪಡುಬಿದ್ರಿ: ಇಲ್ಲಿನ ನಾಗರಾಜ ಎಸ್ಟೇಟ್‌ನಲ್ಲಿರುವ ದತ್ತಾತ್ರೇಯ ಮಂದಿರದ ಹಿಂಬದಿ ಬಾಗಿಲಿನಿಂದ ಒಳಬಂದು ದೇವರಕೋಣೆಯ ಬಾಗಿಲು ಮುರಿದ ಕಳ್ಳರು 1 ಲಕ್ಷ ರೂ. ಬೆಲೆಬಾಳುವ ಬೆಳ್ಳಿಯ ಸೊತ್ತುಗಳನ್ನು ಕಳವುಗೈದಿರುವುದಾಗಿ ವಿಟ್ಠಲ ಶೆಟ್ಟಿ ಅವರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಎಂದಿನಂತೆ ಅಲ್ಲಿನ ಅರ್ಚಕ ಚಂದ್ರಕಾಂತ್ ಆಚಾರ್ಯ ಪೂಜೆಗೆಂದು ಎದುರಿನ ಹೆಬ್ಟಾಗಿಲನ್ನು ತೆರೆದು ಒಳ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಬೆಳ್ಳಿ ಮುಚ್ಚಿದ ದತ್ತ ದೇವರ ಪಾದುಕೆಗಳು, ಬೆಳ್ಳಿ ಕಟ್ಟಿದ ದೊಡ್ಡ ಶಂಖ, ಬೆಳ್ಳಿಯ ನಾಗನ ಹೆಡೆ ಮತ್ತು ಬೆಳ್ಳಿಯ ಮುದ್ರಿಕೆಗಳು ಕಳವಾದ ಸೊತ್ತುಗಳಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪಡುಬಿದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.