ಪಡುಬಿದ್ರಿ: ಅಪೂರ್ಣ ಸರ್ವಿಸ್‌, ಸೇತುವೆ ರಸ್ತೆ

Team Udayavani, Jun 19, 2020, 5:58 AM IST

ಪಡುಬಿದ್ರಿ: ಅಪೂರ್ಣ ಸರ್ವಿಸ್‌, ಸೇತುವೆ ರಸ್ತೆ

ಪಡುಬಿದ್ರಿ: ಪೇಟೆ ಭಾಗದಲ್ಲಿ ಸರ್ವಿಸ್‌ ರಸ್ತೆ ಅರ್ಧ ಮಾತ್ರ ಮುಗಿದಿದ್ದು ಉಳಿದ ರಸ್ತೆ ಹೊಂಡಗಳಿಂದ ತುಂಬಿದೆ. ಒಂದು ಪಾರ್ಶ್ವದಲ್ಲಿ ಮಳೆ ನೀರು ಹರಿಯುವ ಚರಂಡಿ ಕಾಮಗಾರಿ ಅಪೂರ್ಣವಾಗಿದ್ದು , ರಸ್ತೆಯಲ್ಲೇ ನೀರು ಹರಿಯುತ್ತಿದೆ. ಮಂಗಳೂರು ಕಡೆಗೆ ಹಾಗೂ ಕಾರ್ಕಳ, ಉಡುಪಿಗೆ ತೆರಳುವ ಪ್ರಯಾಣಿಕರು ಸೂಕ್ತ ಬಸ್‌ ನಿಲ್ದಾಣವಿಲ್ಲದೆ ಮಳೆಯಲ್ಲೇ ಬಸ್‌ ಕಾಯುವ ಸ್ಥಿತಿ ಇದೆ.

ಆಟೋ ರಿಕ್ಷಾ, ಟೂರಿಸ್ಟ್‌ ಕಾರು, ಟೆಂಪೋ ನಿಲುಗಡೆಗೂ ಇಲ್ಲಿ ಸೂಕ್ತ ನಿಲ್ದಾಣಗಳಿಲ್ಲ. ರಿಕ್ಷಾ ಹಾಗೂ ಖಾಸಗಿ ವಾಣಿಜ್ಯ ಮಳಿಗೆಗಳಿಗೆ ಬರುವ ಮಂದಿ ವಾಹನಗಳನ್ನು ಸರ್ವಿಸ್‌ ರಸ್ತೆಯಲ್ಲಿಯೇ ನಿಲುಗಡೆ ಮಾಡುತ್ತಿದ್ದಾರೆ. ಬಸ್‌ಗಳು ಹೆದ್ದಾರಿಯಲ್ಲಿಯೇ ಪ್ರಯಾಣಿಕರನ್ನು ಹತ್ತಿ ಇಳಿಸುತ್ತಿವೆ.

ಎರ್ಮಾಳು ಕಲ್ಸಂಕ ಬಳಿ ಕೇವಲ ಒಂದು ಭಾಗದ ಸೇತುವೆಯನ್ನಷ್ಟೇ ನಿರ್ಮಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಇನ್ನೊಂದು ಪಾರ್ಶ್ವದ ಸೇತುವೆ ಕಾಮಗಾರಿ ಅಪೂರ್ಣವಾಗಿದ್ದು ಸೇತುವೆ ಉತ್ತರ ಭಾಗದ ಹೆದ್ದಾರಿಯ ಇಕ್ಕೆಲಗಳಲ್ಲಿ ಮಣ್ಣು ರಾಶಿ ಹಾಕಲಾಗಿದ್ದು, ಕೃತಕ ನೆರೆಗೆ ಆಹ್ವಾನ ನೀಡಿದೆ. ಕಳೆದ ಮಳೆಗಾಲದಲ್ಲಿ ನೆರೆಯಿಂದ ಹೆದ್ದಾರಿ ಮುಳುಗಡೆಯಾಗಿತ್ತು, ಪೂರ್ಣ ಗೊಂಡ ಪೇಟೆ ಭಾಗದ ರಸ್ತೆಯ ಹಲವೆಡೆ ಡಾಮರು ಕಿತ್ತುಹೋಗಿ ಸಂಚಾರಕ್ಕೆ ಸಮಸ್ಯೆಯಾಗಿದೆ.

ಕಾರ್ಮಿಕರ ಕೊರತೆ ಕಾರಣ
ಜಿಲ್ಲಾಧಿಕಾರಿಯವರು ಗುತ್ತಿಗೆದಾರರನ್ನು ಕರೆಸಿ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರು. ಆದರೆ ಕೊರೊನಾದಿಂದಾಗಿ ಕಾರ್ಮಿಕರ ಕೊರತೆ ಇರುವುದಾಗಿ ಕಂಪೆನಿ ತಿಳಿಸಿದೆ. ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ಭರವಸೆ ನೀಡಿದ್ದರೂ ಸಮಯ ಮಿತಿ ತಿಳಿಸಿಲ್ಲ. .
 ಕೆ. ರಾಜು,
ಅಸಿಸ್ಟೆಂಟ್‌ ಕಮಿಶನರ್‌, ಕುಂದಾಪುರ

ಟಾಪ್ ನ್ಯೂಸ್

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

13

Malpe: ಯುವಕ ನಾಪತ್ತೆ; ದೂರು ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.