Padubidri ಪಾದೆಬೆಟ್ಟು: ಮನೆಯಿಂದ ಕಳವು
Team Udayavani, Nov 12, 2023, 12:06 AM IST
ಪಡುಬಿದ್ರಿ: ಪಾದೆಬೆಟ್ಟು ಗ್ರಾಮದ ಅಕ್ರಂ ಅಬ್ದುಲ್ ಖಾದರ್ ಅ. 6ರಂದು ವಿದೇಶಕ್ಕೆ ಹೋಗಿದ್ದವರು ಶನಿವಾರ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
4 ಚಿನ್ನದುಂಗುರ ಸಹಿತ 1 ಟ್ಯಾಬ್, 3 ಮೊಬೈಲ್ ಸೇರಿದಂತೆ ಸುಮಾರು 1.4 ಲಕ್ಷ ರೂ. ಮೊಲ್ಯದ ಸೊತ್ತುಗಳನ್ನು ಕಳ್ಳರು ಒಯ್ದಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.