ಇಂಗ್ಲೆಂಡ್‌ ಪ್ರವಾಸಗೈಯಲು ಪಾಕಿಸ್ಥಾನ ಒಪ್ಪಿಗೆ

ಪ್ರವಾಸ ಒಪ್ಪಿಕೊಳ್ಳುವಂತೆ ಆಟಗಾರರನ್ನು ಬಲವಂತಪಡಿಸುವುದಿಲ್ಲ: ಪಿಸಿಬಿ

Team Udayavani, May 19, 2020, 6:10 AM IST

ಇಂಗ್ಲೆಂಡ್‌ ಪ್ರವಾಸಗೈಯಲು ಪಾಕಿಸ್ಥಾನ ಒಪ್ಪಿಗೆ

ಕರಾಚಿ: ಕೋವಿಡ್-19ದಿಂದ ತತ್ತರಿಸಿರುವ ಇಂಗ್ಲೆಂಡಿನಲ್ಲಿ ಟೆಸ್ಟ್‌ ಮತ್ತು ಟಿ20 ಸರಣಿಯನ್ನಾಡಲು ಜುಲೈ ತಿಂಗಳಲ್ಲಿ ಪ್ರವಾಸಗೈಯಲು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಒಪ್ಪಿಕೊಂಡಿದೆ. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ಈ ಪ್ರವಾಸಗೈಯಲು ಆಟಗಾರರು ನಿರಾಕರಿಸಿದರೆ ಪಿಸಿಬಿ ಅಂತಹ ಆಟಗಾರರನ್ನು ಬಲವಂತಪ ಡಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ.

ಮೂರು ಟೆಸ್ಟ್‌ ಮತ್ತು ಮೂರು ಟಿ20 ಪಂದ್ಯಗಳನ್ನು ಒಳಗೊಂಡ ಸರಣಿಯಲ್ಲಿ ಪಾಲ್ಗೊಳ್ಳಲು ಪಾಕಿ ಸ್ಥಾನವು ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಪಿಸಿಬಿ ಮುಖ್ಯ ಕಾರ್ಯ ನಿರ್ವಾಹಕ ವಸೀಮ್‌ ಖಾನ್‌ ಹೇಳಿದ್ದಾರೆ.

ಪ್ರವಾಸ ಸಂಬಂಧ ಶುಕ್ರವಾರ ಇಸಿಬಿ ಜತೆ ನಾವು ಬಹಳ ವಿವಿರ ಮತ್ತು ಸಮಗ್ರವಾದ ಚರ್ಚೆ ನಡೆಸಿದ್ದೇವೆ. ಜುಲೈಯಲ್ಲಿ ತನ್ನ ಕ್ರಿಕೆಟ್‌ ತಂಡವನ್ನು ಇಂಗ್ಲೆಂಡಿಗೆ ಕಳುಹಿಸಲು ಪಿಸಿಬಿ ತಾತ್ವಿಕವಾಗಿ ಒಪ್ಪಿಕೊಂಡಿದೆ ಎಂದು ಖಾನ್‌ ವಿವರಿಸಿದರು.

ವೀಡಿಯೊ ಲಿಂಕ್‌ ಮೂಲಕ ನಡೆದ ಚರ್ಚೆಯ ವೇಳೆ ಹೋಟೆಲ್‌ ಒಳಗೊಂಡಿರುವ ಮೈದಾನ ಗಳಲ್ಲಿ ಎಲ್ಲ ಬಾಗಿಲುಗಳನ್ನು ಮುಚ್ಚಿ ಪಂದ್ಯಗಳನ್ನು ನಡೆಸಲು ತೀರ್ಮಾನಿಸಲಾಯಿತು. ಆದರೆ ಈ ಪ್ರವಾಸಗೈಯಲು ಆಟಗಾರರನ್ನು ಬಲವಂತಪಡಿಸುವುದಿಲ್ಲವೆಂದು ಪಿಸಿಬಿ ಸ್ಪಷ್ಟಪಡಿಸಿದೆ. ಒಂದು ವೇಳೆ ಆಟಗಾರರು ಒಪ್ಪಿಕೊಂಡರೆ ತಂಡವನ್ನು ಕಳುಹಿಸಲಾಗುವುದು ಎಂದು ಖಾನ್‌ ತಿಳಿಸಿದರು.

ಒಂದು ವೇಳೆ ಆಟಗಾರ ಪ್ರವಾಸಗೈ ಯಲು ಬಯಸದಿದ್ದರೆ ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ ಮತ್ತು ಈ ಸಂಬಂಧ ಯಾವುದೇ ಶಿಸ್ತುಕ್ರಮ ಜರಗಿಸುವುದಿಲ್ಲ ಎಂದವರು ಸ್ಪಷ್ಟಪಡಿಸಿದರು. ಪ್ರವಾಸಗೈಯಲು ಆಸಕ್ತ ಆಟಗಾರರು ಪಿಸಿಬಿಯನ್ನು ಸಂಪರ್ಕಿಸಬಹುದು. 25 ಆಟಗಾರರು ಇಂಗ್ಲೆಂಡಿಗೆ ಪ್ರವಾಸಗೈಯಲಿದ್ದಾರೆ ಮತ್ತು ಮೊದಲಿಗೆ ಅವರನ್ನು ಕ್ವಾರೆಂಟೈನ್‌ನಲ್ಲಿ ಇಡಲಾಗುವುದು ಎಂದು ಖಾನ್‌ ವಿವರಿಸಿದರು.

ಟಾಪ್ ನ್ಯೂಸ್

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.