Pakistan: ಫೆ.11ಕ್ಕೆ ಪಾಕ್ ಸಾರ್ವತ್ರಿಕ ಚುನಾವಣೆ
Team Udayavani, Nov 2, 2023, 8:51 PM IST
ಇಸ್ಲಾಮಾಬಾದ್: ಮುಂದಿನ ವರ್ಷದ ಫೆ.11ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಬಗ್ಗೆ ಆ ದೇಶದ ಚುನಾವಣಾ ಆಯೋಗ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.
ಅಲ್ಲಿನ ಸಂಸತ್‌ನ ಕೆಳಮನೆ ನ್ಯಾಷನಲ್ ಅಸೆಂಬ್ಲಿ ವಿಸರ್ಜನೆಯಾದ 90 ದಿನಗಳ ಒಳಗಾಗಿ ಚುನಾವಣೆ ನಡೆಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ವೇಳೆ ಚುನಾವಣೆ ಆಯೋಗದ ಪರ ವಕೀಲರಾದ ಸಜೀಲ್ ಸ್ವಾತಿ, ಈ ಕುರಿತು ಸುಪ್ರೀಂಗೆ ಮಾಹಿತಿ ನೀಡಿದ್ದಾರೆ. ಜ. 29ರ ವೇಳೆಗೆ ಕ್ಷೇತ್ರ ಪುನರ್‌ವಿಂಗಡನೆ ಕಾರ್ಯಗಳು ಸಂಪೂರ್ಣಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಫೆ.11ರಂದು ಯಾವುದೇ ಸಮಸ್ಯೆ ಇಲ್ಲದೆ ಚುನಾವಣೆ ನಡೆಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.