Pakistan: ರಾಷ್ಟ್ರೀಯ ಸಂಸತ್ ವಿಸರ್ಜನೆಗೆ ಪಾಕ್ ಪ್ರಧಾನಿ ಶಿಫಾರಸು
Team Udayavani, Aug 9, 2023, 7:59 PM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮುಂದಿನ ಸಾರ್ವತ್ರಿಕ ಚುನಾವಣೆಗೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ರಾಷ್ಟ್ರೀಯ ಸಂಸತ್ ಅನ್ನು ವಿಸರ್ಜಿಸುವಂತೆ ಪಾಕ್ ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಅಧಿಕೃತವಾಗಿ ಬುಧವಾರ ಶಿಫಾರಸು ಮಾಡಿದ್ದಾರೆ.
ಪಾಕ್ ಲೋಕಸಭೆಯ 342 ಸದಸ್ಯರ ಐದು ವರ್ಷಗಳ ಅಧಿಕಾರವಧಿಯು ಆ.12ರಂದು ಕೊನೆಗೊಳ್ಳಲಿದೆ.
“ಪಾಕಿಸ್ತಾನ ಹಾಲಿ ಸರ್ಕಾರದ ಅಧಿಕಾರವಧಿಯು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಂಸತ್ಪಾಕ್ ಅಧ್ಯಕ್ಷರಿಗೆ ಶಿಫಾರಸು ಮಾಡಲಾಗುವುದು. ನಂತರ ಮಧ್ಯಂತರ ಸರ್ಕಾರವು ಜವಾಬ್ದಾರಿ ವಹಿಸಿಕೊಳ್ಳಲಿದೆ’ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿದ್ದಾರೆ.
ಇನ್ನೊಂದೆಡೆ, ಪಾಕ್ನ ಪ್ರಮುಖ ಪ್ರತಿಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್(ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.