ಪಾಕ್‌ ವನಿತಾ ಕ್ರಿಕೆಟಿನ ಮಾಜಿ ನಾಯಕಿ ಸನಾ ಮಿರ್‌ ವಿದಾಯ

Team Udayavani, Apr 26, 2020, 6:25 AM IST

ಪಾಕ್‌ ವನಿತಾ ಕ್ರಿಕೆಟಿನ ಮಾಜಿ ನಾಯಕಿ ಸನಾ ಮಿರ್‌ ವಿದಾಯ

ಲಾಹೋರ್‌: ಪಾಕಿಸ್ಥಾನದ ವನಿತಾ ಕ್ರಿಕೆಟ್‌ ತಾರೆ, ಮಾಜಿ ನಾಯಕಿ ಸನಾಮಿರ್‌ ತಮ್ಮ ಒಂದೂವರೆ ದಶಕದ ಕ್ರಿಕೆಟ್‌ ಬದುಕಿಗೆ ಶನಿವಾರ ವಿದಾಯ ಹೇಳಿದರು.

ಆಲ್‌ರೌಂಡರ್‌ ಆಗಿದ್ದ 34 ವರ್ಷದ ಸನಾ ಮಿರ್‌ ಒಟ್ಟು 226 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. 2009-2017ರ ಅವಧಿಯ 137 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

“ಕಳೆದ ಒಂದೂವರೆ ದಶಕದ ಕಾಲ ದೇಶಕ್ಕಾಗಿ ಕ್ರಿಕೆಟ್‌ ಸೇವೆ ಸಲ್ಲಿಸುವ ಅವಕಾಶ ನೀಡಿದ ಪಿಸಿಬಿಗೆ ನಾನು ಆಭಾರಿ. ಇದು ನನಗೆ ಲಭಿಸಿದ ಗೌರವ. ಈ ಸಂದರ್ಭದಲ್ಲಿ ಸಹ ಆಟಗಾರ್ತಿಯರಿಗೆ, ಸಹಾಯಕ ಸಿಬಂದಿಗೆ, ತರಬೇತುದಾರರಿಗೆ, ಕುಟುಂಬಕ್ಕೆ ಮತ್ತು ನನ್ನನ್ನು ಬೆಂಬಲಿಸಿದ ಅಪಾರ ಅಭಿಮಾನಿ ವರ್ಗಕ್ಕೆ ಕೃತಜ್ಞತೆಗಳು. ಇವರ ನೆರವಿಲ್ಲದೆ ನನಗೆ ಇಷ್ಟೊಂದು ಸಾಧನೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಕ್ರಿಕೆಟ್‌ ಜೀವನ ನನಗೆ ಸಂಪೂರ್ಣ ತಪ್ತಿ ಕೊಟ್ಟಿದೆ’ ಎಂದು ಸನಾ ಮಿರ್‌ ವಿದಾಯದ ಸಂದರ್ಭದಲ್ಲಿ ಹೇಳಿದ್ದಾರೆ.

ಸನಾ ಸಾಧನೆ
120 ಏಕದಿನ ಪಂದ್ಯಗಳಿಂದ 1,630 ರನ್‌ ಬಾರಿ ಸಿದ ಸನಾ ಮಿರ್‌, ತಮ್ಮ ಆಫ್‌ ಸ್ಪಿನ್‌ ಬೌಲಿಂಗ್‌ ಮೂಲಕ 151 ವಿಕೆಟ್‌ ಹಾರಿಸಿದ್ದಾರೆ. ಹಾಗೆಯೇ 106 ಟಿ20 ಪಂದ್ಯಗಳನ್ನಾಡಿದ್ದು, 802 ರನ್‌ ಹಾಗೂ 89 ವಿಕೆಟ್‌ ಸಂಪಾದಿಸಿದ್ದಾರೆ. ಏಕದಿನದಲ್ಲಿ 32ಕ್ಕೆ 5 ಹಾಗೂ ಟಿ20ಯಲ್ಲಿ 13ಕ್ಕೆ 4 ವಿಕೆಟ್‌ ಕೆಡವಿದ್ದು ಅತ್ಯುತ್ತಮ ಸಾಧನೆಯಾಗಿದೆ.

ಟಾಪ್ ನ್ಯೂಸ್

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.