ಹುಣಸೂರಿನಲ್ಲಿ ಮತಾಂತರ ಕಾಯ್ದೆ ವಿರುದ್ದ ಕರಪತ್ರ ಚಳುವಳಿ

Team Udayavani, Jan 26, 2022, 8:32 PM IST

ಹುಣಸೂರಿನಲ್ಲಿ ಮತಾಂತರ ಕಾಯ್ದೆ ವಿರುದ್ದ ಕರಪತ್ರ ಚಳುವಳಿ

ಹುಣಸೂರು: ಮತಾಂದರ ನಿಷೇಧ ಕಾಯ್ದೆ ವಿರುದ್ದ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ದಸಂಸ ಒಕ್ಕೂಟದವತಿಯಿಂದ ಗಣರಾಜ್ಯೋತ್ಸವದಂದು ಕರಪತ್ರ ಚಳುವಳಿ ನಡೆಸಿದರು.

ನಗರದ ಸಂವಿದಾನ ಸರ್ಕಲ್‌ನಲ್ಲಿ ಜಮಾವಣೆಗೊಂಡ ಸಂಘಟನೆಗಳ ಮುಖಂಡರು ಸಾರ್ವಜನಿಕರಿಗೆ ಕಾಯ್ದೆ ವಿರುದ್ದವೇಕೆಂಬ ಮಾಹಿತಿಯೊಳಗೊಂಡ ಕರಪತ್ರವನ್ನು ವಿತರಿಸಿ ಗಮನ ಸೆಳೆದರು.

ನಂತರ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಅಂಬೇಡ್ಕರರು ನೀಡಿರುವ ಸಂವಿದಾನದಲ್ಲಿ ಯಾವುದೇ ಧರ್ಮವನ್ನು ಸೇರಲು ಅವಕಾಶ ಕಲ್ಪಿಸಿದೆ. ಆದರೆ ಮತಾಂದ ಶಕ್ತಿಗಳು ಸ್ವಾರ್ಥಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹುನ್ನಾರ ನಡೆಸಿದ್ದು, ಜನರು ಜಾಗೃತಗೊಂಡು ಕಾಯ್ದೆಯನ್ನು ವಿರೋಧಿಸಬೇಕೆಂದು ಮನವಿ ಮಾಡಿದರು.

ದಸಂಸದ ರತ್ನಪುರಿ ಪುಟ್ಟಸ್ವಾಮಿ, ಜೆ.ಮಹದೇವ್, ಡೇವಿಡ್, ರಾಮಕೃಷ್ಣ, ಬಿಎಸ್‌ಪಿಯ ಪ್ರಸನ್ನ, ಸಿಪಿಎಂನ ಬಸವರಾಜು ವಿ.ಕಲ್ಕುಣಿಕೆ, ಹುಣಸೂರ್ ಪೀಸ್ ಕಮಿಟಿಯ ಅಮಿದಿನ್, ಅಬ್ದುಲ್ ಜಬ್ಬಾರ್ ಸೇರಿದಂತೆ ಅನೇಕ ಮುಖಂಡರು ಮಾತನಾಡಿ ಈ ಕಾಯ್ದೆ ಜನರ ವೈಯಕ್ತಿಕ ಹಕ್ಕುಗಳನ್ನು ಕಿತ್ತುಕೊಳ್ಳುವುದಾಗಿದೆ. ಕೋಮವಾದ ಹೆಚ್ಚಿಸಿ, ಮತಪರಿವರ್ತನೆ ಮಾಡಿಕೊಳ್ಳುವ ಹುನ್ನಾರ ಅಡಗಿರುವ ಮತಾಂತರ ಕಾಯ್ದೆಯನ್ನು ಜಾರಿಗೊಳಿಸಲು ಬಿಡಬಾರದು. ಇದಕ್ಕಾಗಿ ದೊಡ್ಡ ಹೋರಾಟ ನಡೆಸಬೇಕಿದೆ ಎಂದರು.

ಈ ವೇಳೆ ರೈತಸಂಘದ ತಾಲೂಕು ಅಧ್ಯಕ್ಷ ಚಿಕ್ಕಣ್ಣ, ದಸಂಸದ ಕಾಂತರಾಜು, ಶಾಂತಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಇದನ್ನೂ ಓದಿ : ಚಿನ್ನ ಕೊಟ್ಟು ದುಡ್ಡು ಪಡೆಯುವ ನೆಪದಲ್ಲಿ ವ್ಯಕ್ತಿಯನ್ನೇ ಕೊಂದು ಕೆರೆಗೆ ಎಸೆದರು

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್‌ ಇದ್ರು: ಫೋಟೋ ಸಾಕ್ಷ್ಯ ಲಭ್ಯ!

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.