Politics: ರಾಹುಲ್‌ ಪನೌತಿ ಹೇಳಿಕೆ- ಕೈ V/s ಕಮಲ ಪೋಸ್ಟ್‌ ವಾರ್‌


Team Udayavani, Nov 24, 2023, 10:04 PM IST

rahul gandhi 1

ನವದೆಹಲಿ: ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರ “ಪನೌತಿ’ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ ಗುದ್ದಾಟ ಮತ್ತಷ್ಟು ಹೆಚ್ಚಿದ್ದು, ಸಾಮಾಜಿಕ ಜಾಲತಾಣದವರೆಗೂ ತಲುಪಿದೆ. ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಮೋದಿ ಅವರನ್ನು “ಪನೌತಿ-ಎ-ಆಜಾಮ್‌’ ಎಂದು ಟೀಕಿಸಿದ್ದರೆ, ಬಿಜೆಪಿಗರು ಗಾಂಧಿ ಪರಿವಾರವನ್ನೇ ದೇಶದ ಅತಿದೊಡ್ಡ ಪನೌತಿ (ಅಪಶಕುನ) ಎಂದು ಟೀಕಿಸಿ ಪೋಸ್ಟ್‌ ಹಾಕಿದ್ದಾರೆ.

ಪ್ರಧಾನಿ ಮೋದಿ 2 ಸ್ಕ್ರೀನ್‌ಗಳ ಮಧ್ಯೆ ಇಣುಕುತ್ತಿರುವಂಥ ಪೋಸ್ಟರ್‌ನ ಮೇಲೆ ಪನೌತಿ -ಎ- ಆಜಾಮ್‌ ಎಂದು ಬರೆದು ಕಾಂಗ್ರೆಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿದೆ. ಇದಕ್ಕೆ ಬಿಜೆಪಿಯ ವಕ್ತಾರ ಶೆಹಜಾದ್‌ ಪೂನಾವಾಲಾ ತಿರುಗೇಟು ನೀಡಿದ್ದು, ಪ್ರಿಯಾಂಕಾ, ರಾಹುಲ್‌ , ಸೋನಿಯಾ, ರಾಜೀವ್‌, ನೆಹರು, ರಾಬರ್ಟ್‌, ಇಂದಿರಾ ಹೆಸರಿರುವ ಮತ್ತು ಆ ಹೆಸರಿನಲ್ಲಿ ಒಂದೊಂದು ಅಕ್ಷರಗಳನ್ನು ಹೈಲೈಟ್‌ ಮಾಡಿ ” ಪನೌತಿ’ ಎಂದು ಬರೆದಿರುವ ಪೋಸ್ಟರ್‌ ಅನ್ನು ಶೇರ್‌ ಮಾಡಿದ್ದಾರೆ. ಅಲ್ಲದೇ, ಇವೇ ಭಾರತದ ನಿಜವಾದ ಅಪಶಕುನಗಳು ಎಂದು ಕ್ಯಾಪ್ಶನ್‌ ಕೂಡ ಹಾಕಿದ್ದಾರೆ.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.