Karnataka: ಪಂಚಮಸಾಲಿ ಹೋರಾಟ ಮತ್ತೆ ಆರಂಭ
Team Udayavani, Sep 10, 2023, 11:29 PM IST
ಚಿಕ್ಕೋಡಿ: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಲು ಆಗ್ರಹಿಸಿ ಗಡಿ ಭಾಗದ ನಿಪ್ಪಾಣಿಯಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 15 ನಿಮಿಷಗಳ ಕಾಲ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರನೇ ಹಂತದ ಹೋರಾಟಕ್ಕೆ ಚಾಲನೆ ನೀಡಿದರು.
ನಿಪ್ಪಾಣಿ ನಗರದ ಬಸವೇಶ್ವರ ಪ್ರತಿಮೆಗೆ ಪೂಜೆ ಸಲ್ಲಿಸುವ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಲಾಯಿತು. ಅಲ್ಲಿಂದ ಮಹಾದೇವ ದೇವಸ್ಥಾನ, ಛತ್ರಪತಿ ಶಿವಾಜಿ ಮಹಾರಾಜರು, ಡಾ| ಬಾಬಾಸಾಹೇಬ್ ಅಂಬೇಡ್ಕರ್, ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆ, ಬಸ್ ನಿಲ್ದಾಣದಲ್ಲಿರುವ ಧರ್ಮವೀರ ಸಂಭಾಜಿ ಮಹಾರಾಜರ ಪ್ರತಿಮೆಗೆ ಪೂಜೆ ಸಲ್ಲಿಸಿದ ಪ್ರತಿಭಟನಕಾರರು ರೈತ ಹುತಾತ್ಮ ಸ್ಮಾರಕಕ್ಕೆ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.