Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
ದೇಶದಲ್ಲಿನ ಅನಾರೋಗ್ಯ ಮಟ್ಟವನ್ನು ಸುಧಾರಿಸುತ್ತಿದೆ
Team Udayavani, Jul 4, 2024, 11:10 AM IST
ಉದಯವಾಣಿ ಸಮಾಚಾರ
ಬೆಂಗಳೂರು: ಪಂಕಜ ಕಸ್ತೂರಿ ಹರ್ಬಲ್ಸ್ ಇಂಡಿಯಾ ಲಿಮಿಟೆಡ್ 2024ನೇ ಸಾಲಿನಲ್ಲಿ ಇಟಿ (ಎಕನಾಮಿಕ್ಸ್ ಟೈಮ್ಸ್) ಅತ್ಯುತ್ತಮ ಹೆಲ್ತ್‌ಕೇರ್ ಬ್ರ್ಯಾಂಡ್ ಎಂಬ ಮನ್ನಣೆ ಪಡೆದುಕೊಂಡಿದೆ.
ಇದನ್ನೂ ಓದಿ:Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
ಪಂಕಜ ಕಸ್ತೂರಿ ಹರ್ಬಲ್ಸ್ ನ ಅಚಲ ಬದ್ಧತೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಅಸಾಧಾರಣ ಕೊಡುಗೆಗಳಿಗಾಗಿ ಈ ಗೌರವವನ್ನು
ನೀಡಲಾಗುತ್ತಿದ್ದು, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಜಂಟಿ ಔಷಧ ನಿಯಂತ್ರಕಿ ಡಾ.ಅನ್ನಮ್ ವಿಶಾಲಾ ಅವರು ಸಂಸ್ಥೆಯ ಪರವಾಗಿ ನಿರ್ದೇಶಕ ಅರುಣ್ ವಿಶಾಕ್ ನಾಯರ್ ಮತ್ತು ಮಾರ್ಕೆಟಿಂಗ್ ಮುಖ್ಯಸ್ಥ ಜೆ. ಅಜಯ್ ಪ್ರಸಾದ್ ಅವರಿಗೆ ಸ್ಮರಣಿಕೆ ನೀಡಿ, ಗೌರವಿಸಿದರು.
ಪಂಕಜ ಕಸ್ತೂರಿ ಕಳೆದ ವರ್ಷ ಇಟಿಯಿಂದ ಭಾರತದ ಐಕಾನಿಕ್ ಬ್ರ್ಯಾಂಡ್-2023 ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಇಟಿ ಅತ್ಯುತ್ತಮ ಹೆಲ್ತ್‌ಕೇರ್ ಬ್ರ್ಯಾಂಡ್‌ಗೆ ಸೂಕ್ತ ವ್ಯಕ್ತಿ, ಸಂಸ್ಥೆ ಮತ್ತು ಮಹತ್ತರ ಕೊಡುಗೆಗಳನ್ನು ಗೌರವಿಸಲು ಪ್ರಾರಂಭಿಸಿದ್ದು, ಇದು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ಉಂಟು ಮಾಡುವ ಜತೆಗೆ ವೈದ್ಯಕೀಯ ಸಂಶೋಧನೆಯನ್ನು ಅಭಿವೃದ್ಧಿಪಡಿಸುತ್ತಿದೆ. ಜತೆಗೆ ದೇಶದಲ್ಲಿನ ಅನಾರೋಗ್ಯ ಮಟ್ಟವನ್ನು ಸುಧಾರಿಸುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.