Paralympics ಕಾಂಗೋ ಆ್ಯತ್ಲೀಟ್ಗಳು ನಾಪತ್ತೆ: ತನಿಖೆ ಆರಂಭ
Team Udayavani, Sep 13, 2024, 11:09 PM IST
ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ವೇಳೆ ನಾಪತ್ತೆಯಾಗಿರುವ ಇಬ್ಬರು ಕಾಂಗೋ ಕ್ರೀಡಾಪಟುಗಳ ಹುಡುಕಾಟಕ್ಕೆ ಸಂಬಂಧಿಸಿದಂತೆ ಫ್ರೆಂಚ್ ನ್ಯಾಯಾಂಗ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸೆ. 5ರಂದು ಇವರು ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಸೆ. 7ರಂದೇ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಣೆಯಾದವರೆಂದರೆ, ಶಾಟ್ಪುಟರ್ ಮಿರೆಲ್ಲೆ ಎನ್ಗಂಗ ಮತ್ತು ಅಂಧ ಸ್ಪ್ರಿಂಟರ್ ಇಮ್ಯಾನುಯೆಲ್ ಗ್ರೇಸ್. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗೋ ಅಧಿಕಾರಿಗಳು ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.