ಪರೇಶ ಮೇಸ್ತಾ ಪ್ರಕರಣ; ಅಮಾಯಕರ ಮೇಲಿನ ಕೇಸುಗಳು ವಾಪಸ್
ಸರಕಾರಕ್ಕೆ ಸ್ಪೀಕರ್ ಕಾಗೇರಿ ಅಭಿನಂದನೆ
Team Udayavani, Feb 20, 2023, 9:44 PM IST
ಶಿರಸಿ: ಪರೇಶ ಮೇಸ್ತಾ ಸಾವಿನ ಪ್ರಕರಣದ ಬಳಿಕ ನಡೆದ ಘಟನೆಯಲ್ಲಿ ಶಿರಸಿಯಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಕರಣ ವಾಪಸ್ ಪಡೆದದುಕ್ಕಾಗಿ ಸರಕಾರವನ್ನು ಸ್ಪೀಕರ್ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದಿಸಿದ್ದಾರೆ.
ಈ ಹಿಂದೆ 26 ಪ್ರಕರಣಗಳನ್ನು ವಾಪಸ್ ಪಡೆಯಲಾಗಿತ್ತು. ಈಗ 112 ಜನರ ಮೇಲೆ ಉಳಿದು ಹೋಗಿದ್ದ 3 ಪ್ರಕರಣ ವಾಪಸ್ ಪಡೆಯಲಾಗಿದೆ. ಇದಕ್ಕೆ ಸಹಕಾರ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕಾಗೇರಿ ಅಭಿನಂದಿಸಿದ್ದಾರೆ ಎಂದು ಸ್ಪೀಕರ್ ಆಪ್ತ ಕಾರ್ಯದರ್ಶಿ ಸುಬ್ರಾಯ ಹೆಗಡೆ ಹಲಸಿನಳ್ಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.