Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೆಪಿಸಿಗೆ ಪಿ.ಪಿ.ಚೌಧರಿ ಅಧ್ಯಕ್ಷ ರಾಗಿ ಆಯ್ಕೆ ಆಗಿದ್ದಾರೆ
Team Udayavani, Dec 21, 2024, 11:25 AM IST
ಹೊಸದಿಲ್ಲಿ: “ಒಂದು ದೇಶ, ಒಂದು ಚುನಾವಣೆ’ಗೆ ಸಂಬಂಧಿಸಿದ 2 ಮಸೂದೆಗಳನ್ನು ಸಂಸತ್ನ ಜಂಟಿ ಸಮಿತಿಗೆ ವಹಿಸಲಾಗಿದೆ. ಈ ಬಗ್ಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ನಿರ್ಣಯ ಅಂಗೀಕಾರವಾಗಿದೆ. ಶುಕ್ರವಾರ(ಡಿ.20) ವಿಪಕ್ಷಗಳ ಗದ್ದಲದ ನಡುವೆಯೇ ಮಸೂದೆಯನ್ನು ಜೆಪಿಸಿಗೆ ವಹಿಸುವ ನಿರ್ಣಯ ಅಂಗೀಕರಿಸ ಲಾಯಿತು.
ಸಮಿತಿಗೆ ಮೇಲ್ಮನೆಯಿಂದ 12 ಸಂಸದರ ನೇಮಿಸಲು ನಿರ್ಧರಿಸಲಾಗಿದ್ದು, ಇದರಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇ ವಾಲಾ ಇದ್ದಾರೆ.
39 ಸದಸ್ಯರು: ಜೆಪಿಸಿಗೆ ಉದ್ಧವ್ ಠಾಕ್ರೆ ಶಿವಸೇನೆ, ಸಿಪಿಎಂ, ಎಲ್ ಜೆಪಿ (ಪಾಸ್ವಾನ್) ಪಕ್ಷದಿಂದ ಹೊಸತಾಗಿ ಒಬ್ಬೊಬ್ಬರನ್ನು ನೇಮಿಸಲಾಗಿದ್ದು, ಒಟ್ಟು ಸದಸ್ಯರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಜೆಪಿಸಿಗೆ ಚೌಧರಿ ಅಧ್ಯಕ್ಷ
“ಏಕ ಚುನಾವಣೆ’ ಮಸೂದೆ ಪರಿಶೀಲನೆಗೆ ರಚಿಸಲಾದ ಜೆಪಿಸಿಗೆ ಪಿ.ಪಿ.ಚೌಧರಿ ಅಧ್ಯಕ್ಷ ರಾಗಿ ಆಯ್ಕೆ ಆಗಿದ್ದಾರೆ. ರಾಜಸ್ಥಾನದ ಪಾಲಿಯ ಸಂಸದರಾದ ಚೌಧರಿ, ಕಾರ್ಪೊರೆಟ್ ವ್ಯವಹಾರ, ಕಾನೂನು -ನ್ಯಾಯ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಹಾಯಕ ಸಚಿವರಾಗಿ ಅನುಭವ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.