Kannada: ಅಧಿವೇಶನದಲ್ಲಿ “ಕನ್ನಡ ನಾಮಫಲಕ” ಕಾನೂನು ಅಂಗೀಕಾರವಾಗಲಿ: ಡಾ| ಮಹೇಶ ಜೋಷಿ
Team Udayavani, Feb 3, 2024, 10:58 PM IST
ಬೀದರ್: ಕನ್ನಡ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಸುವ ಕುರಿತು ಸರಕಾರ ಅಧ್ಯಾದೇಶ ಹೊರಡಿಸಿದೆ. ಮುಂದಿನ ಅ ಧಿವೇಶನದಲ್ಲಿ ಈ ಕಾನೂನಿಗೆ ಅಂಗೀಕಾರ ಪಡೆಯಬೇಕು ಎಂದು ಕಸಾಪ ರಾಜ್ಯಾಧ್ಯಕ್ಷ ಡಾ| ಮಹೇಶ ಜೋಷಿ ಆಗ್ರಹಿಸಿದರು.
ನಗರದಲ್ಲಿ ಕನ್ನಡ ಭವನ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದೇ ಒಂದು ಕನ್ನಡ ಶಾಲೆಯನ್ನು ಮುಚ್ಚಬಾರದು. ಈಗಾಗಲೇ ಮುಚ್ಚಿರುವ ಶಾಲೆಗಳನ್ನು ತೆರೆಯಬೇಕು. ಕನ್ನಡದ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ನೀಗಿಸುವ ಕೆಲಸ ತ್ವರಿತವಾಗಬೇಕು ಎಂದರು.
ಸಾಹಿತ್ಯಕ್ಕೆ ಯಾವುದೇ ಬಂಧವಿಲ್ಲ, ಎಲ್ಲರನ್ನೂ ಗೌರವಿಸುವ ಮತ್ತು ಮನ್ನಣೆ ಕೊಡುವ ಕೆಲಸವನ್ನು ಕಸಾಪ ಮಾಡುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.