ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರು, ವಿಮಾನ ಸಂಖ್ಯೆಯಲ್ಲಿ ಹೆಚ್ಚಳ

Team Udayavani, Jun 11, 2022, 6:20 AM IST

ಮಂಗಳೂರು ವಿಮಾನ ನಿಲ್ದಾಣ ಪ್ರಯಾಣಿಕರು, ವಿಮಾನ ಸಂಖ್ಯೆಯಲ್ಲಿ ಹೆಚ್ಚಳ

ಮಂಗಳೂರು: ಕಳೆದ ನಾಲ್ಕು ತಿಂಗಳಿನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು, ವಿಮಾನಗಳ ಸಂಖ್ಯೆ ನಿರಂತರ ಹೆಚ್ಚುತ್ತಿದೆ, ಮೇ ತಿಂಗಳಲ್ಲಿ ಕಳೆದ ಆರು ತಿಂಗಳಲ್ಲೇ ಅತ್ಯಧಿಕ ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸಲಾಗಿದೆ.

ಕಳೆದ 2 ವರ್ಷಗಳಲ್ಲಿ ಕೋವಿಡ್‌ ಕಾರಣದಿಂದ ವಿಮಾನ ಹಾರಾಟದಲ್ಲಿ ಏರಿಳಿತವಾಗುತ್ತಿತ್ತು. ವಿಮಾನ ಹಾರಾಟ ಬಹುತೇಕ ಇಳಿಮುಖವಾಗಿತ್ತು. ಕೋವಿಡ್‌ನಿಂದ ಚೇತರಿಕೆಯ ಬಳಿಕ ಈಗ ವಿಮಾನ ನಿಲ್ದಾಣದ ನಿರ್ವಹಣೆ ಹೆಚ್ಚುತ್ತಿದೆ.

ಇನ್ನು ಒಟ್ಟು ವಿಮಾನ ಸೇವೆಗಳನ್ನು ತೆಗೆದುಕೊಂಡರೆ ಕಳೆದ ಮೇ ತಿಂಗಳಲ್ಲಿ ಒಟ್ಟು 1,313 ವಿಮಾನಗಳನ್ನು ನಿರ್ವಹಿಸಲಾಗಿದೆ. ಇದರಲ್ಲಿ 926 ದೇಶೀಯ ಹಾಗೂ 365 ಅಂತಾರಾಷ್ಟ್ರೀಯ ಸೇರಿದೆ. ಕಳೆದ 2021ರ ಅಕ್ಟೋಬರ್‌ನಿಂದ ನೋಡಿದರೆ ಇದು ಇದುವರೆಗಿನ ಅತ್ಯಧಿಕ ವಿಮಾನ ಹಾರಾಟವಾಗಿರುತ್ತದೆ.

ಕಳೆದ ಅಕ್ಟೋಬರ್‌ನಿಂದ ಕ್ರಮವಾಗಿ 1,19,838, 1,16,423 (ನವೆಂಬರ್‌), 1,38,369 (ಡಿಸೆಂಬರ್‌), 92012 (ಜನವರಿ), 1,03,004 (ಫೆಬ್ರವರಿ) ಹಾಗೂ ಮಾರ್ಚ್‌ನಲ್ಲಿ 1,36,822 ಮಂದಿ ಪ್ರಯಾಣಿಕರು (ದೇಶೀಯ, ಅಂತಾರಾಷ್ಟ್ರೀಯ ಸೇರಿ) ಆಗಮಿಸಿದ್ದಾರೆ. ಎಪ್ರಿಲ್‌ನಲ್ಲಿ ಸಂಖ್ಯೆ 1,46,080ಕ್ಕೆ ಏರಿದೆ, ಮೇ ತಿಂಗಳಲ್ಲಿ ಇದು ಮತ್ತಷ್ಟು ಏರಿಕೆ ಕಂಡು 1,67,180ಕ್ಕೆ ತಲಪಿತು. ಎಪ್ರಿಲ್‌ನಲ್ಲಿ 794 ದೇಶೀಯ ಹಾಗೂ 332 ಅಂತಾರಾಷ್ಟ್ರೀಯ ಮತ್ತು 21 ಜನರಲ್‌ ಸೇರಿದಂತೆ 1,147 ವಿಮಾನಗಳನ್ನು ನಿರ್ವಹಣೆ ಮಾಡಲಾಗಿದೆ.

ಟಾಪ್ ನ್ಯೂಸ್

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Lakshmi Hebbalkar: “ಎಪಿಎಲ್‌, ಬಿಪಿಎಲ್‌ನವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

4

Mangaluru: ಕಾರಿಗೆ ಬೆಂಕಿ; ನಿರ್ವಹಣ ನಿರ್ಲಕ್ಷ್ಯ ಕಾರಣ?

3

Ullal: ಬಡವರ ಬಿಪಿಎಲ್‌ ಕಿತ್ತುಕೊಳ್ಳಬೇಡಿ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Aircel-Maxis Case: ಏರ್‌ಸೆಲ್‌-ಮ್ಯಾಕ್ಸಿಸ್‌ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Bhagyanagar: ಹೈದರಾಬಾದ್‌ ಅಲ್ಲ, ಭಾಗ್ಯನಗರ: ಆರೆಸ್ಸೆಸ್‌ ಮತ್ತೆ ಹಕ್ಕೊತ್ತಾಯ

Mahayuthi

Exit Poll: ಮಹಾರಾಷ್ಟ್ರ: ಬಿಜೆಪಿ ನೇತೃತ್ವಕ್ಕೆ ಮತ್ತೆ ಅಧಿಕಾರ, ಜಾರ್ಖಂಡ್‌ನಲ್ಲಿ ಪೈಪೋಟಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.