Singapore: 2024ರಿಂದ ಚಾಂಗಿ ಏರ್‌ಪೋರ್ಟಲ್ಲಿ ಪಾಸ್‌ಪೋರ್ಟ್ ಮುಕ್ತ ಸಂಚಾರ
Team Udayavani, Sep 21, 2023, 10:22 PM IST
ಸಿಂಗಾಪುರ: ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣ 2024ರಿಂದ ಪಾಸ್‌ಪೋರ್ಟ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಲಿದೆ. ವಿಮಾನ ನಿಲ್ದಾಣದಲ್ಲಿ ಸ್ವಯಂಚಾಲಿತ ವಲಸೆ ಕ್ಲಿಯರೆನ್ಸ್ ಪರಿಚಯಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಕೇವಲ ಬಯೋಮೆಟ್ರಿಕ್ ದತ್ತಾಂಶದ ಮೂಲಕವೇ ನಗರದಿಂದ ನಿರ್ಗಮಿಸಲು- ಪ್ರಯಾಣಿಸಲು ಸಾಧ್ಯವಾಗಲಿದೆ ಆ ದತ್ತಾಂಶಗಳ ಮೂಲಕವೇ ಸ್ವಯಂಚಾಲಿತವಾಗಿ ಇಮಿಗ್ರೇಷನ್ ಕ್ಲಿಯರೆನ್ಸ್ ಪಡೆಯಲು ಸಾಧ್ಯವಾಗುತ್ತದೆ. ಇತ್ತೀಚೆಗೆ ಸಿಂಗಾಪುರದ ಸಂವಹನ ಸಚಿವ ಜೋಸೆಫಿನ್ ಟಿಯೋ ಅವರು ಸಂಸತ್ ಅಧಿವೇಶನದಲ್ಲಿ ದೇಶದ ವಲಸೆ ಕಾಯ್ದೆಗೆ ಸಂಬಂಧಿಸಿದ ಹಲವಾರು ಬದಲಾವಣೆಗಳನ್ನು ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.