Passport: ಅಕ್ರಮ- 24 ಮಂದಿ ವಿರುದ್ಧ ಕೇಸು
Team Udayavani, Oct 14, 2023, 10:29 PM IST
ಕೋಲ್ಕತಾ: ನಕಲಿ ದಾಖಲೆಗಳ ಆಧಾರದಲ್ಲಿ ಪಾಸ್ಪೋರ್ಟ್ಗಳನ್ನು ವಿತರಿಸಿದ ಆರೋಪದಲ್ಲಿ ಪಶಿÒಮ ಬಂಗಾಳ ಮತ್ತು ಸಿಕ್ಕಿಂ ರಾಜಧಾನಿ ಗ್ಯಾಂಗ್ಟಕ್ನ 50 ಸ್ಥಳಗಳಲ್ಲಿ ಶನಿವಾರ ಸಿಬಿಐ ದಾಳಿ ನಡೆಸಿದೆ.
ಜತೆಗೆ ಸರ್ಕಾರಿ ಅಧಿಕಾರಿಗಳು ಸೇರಿದಂತೆ 24 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ಜತೆಗೆ ಗ್ಯಾಂಗ್ಟಕ್ನಲ್ಲಿ ಒಬ್ಬ ಸರ್ಕಾರಿ ಅಧಿಕಾರಿ ಹಾಗೂ ಮಧ್ಯವರ್ತಿಯೊಬ್ಬನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನೊಂದೆಡೆ, ಕೋಲ್ಕತಾದ ಪಾಸ್ಪೋರ್ಟ್ ಕಚೇರಿ ಹಾಗೂ ಸಾಲ್ಟ್ ಲೇಕ್ ಮತ್ತು ಹೌರಾದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಪಾಸ್ಪೋರ್ಟ್ ಕಚೇರಿ ಉದ್ಯೋಗಿಯ ಮನೆ ಮೇಲೆ ಶನಿವಾರ ಮುಂಜಾನೆ ದಾಳಿ ನಡೆಸಿದ ಸಿಬಿಐ ಅಧಿಕಾರಿಗಳು, ಹಲವು ಗಂಟೆಗಳ ವಿಚಾರಣೆ ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.