![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 30, 2023, 7:01 AM IST
ನವದೆಹಲಿ: ಇತ್ತೀಚೆಗೆ ನೆಟ್‌ಫ್ಲಿಕ್ಸ್ ಪಾಸ್‌ವರ್ಡ್ ಶೇರಿಂಗ್ ಆಯ್ಕೆಯ ಮೇಲೆ ಮಿತಿ ವಿಧಿಸಿತು. ಇದರ ಬೆನ್ನಲ್ಲೇ ಇದೀಗ, ದಿ ವಾಲ್ಟ್ ಡಿಸ್ನಿ ಕಂಪನಿಯ ಡಿಸ್ನಿ+ಹಾಟ್‌ಸ್ಟಾರ್, ಪಾಸ್‌ವರ್ಡ್ ಶೇರಿಂಗ್ ಆಯ್ಕೆಯ ಮೇಲೆ ಮಿತಿ ವಿಧಿಸಲಿದೆ.
ಭಾರತದಲ್ಲಿ ಪ್ರಸ್ತುತ ಡಿಸ್ನಿ+ಹಾಟ್‌ಸ್ಟಾರ್ ಗ್ರಾಹಕರು ಗರಿಷ್ಠ ಹತ್ತು ಡಿವೈಸ್‌ಗಳಿಗೆ ತಮ್ಮ ಪಾಸ್‌ವರ್ಡ್ ಶೇರ್ ಮಾಡಬಹುದಾಗಿದೆ. ಈ ಮಿತಿಯನ್ನು ಗರಿಷ್ಠ ನಾಲ್ಕಕ್ಕೆ ಇಳಿಸಲು ಕಂಪನಿ ಚಿಂತನೆ ನಡೆಸಿದ್ದು, ಈ ವರ್ಷದಲ್ಲೇ ಇದು ಜಾರಿಗೆ ಬರಲಿದೆ. ಭಾರತದಲ್ಲಿನ ಇತರೆ ಸ್ಟ್ರೀಮಿಂಗ್ ಸೇವೆಗಳಿಂದ ಡಿಸ್ನಿ+ಹಾಟ್‌ಸ್ಟಾರ್ ತೀವ್ರ ಪೈಪೋಟಿಯನ್ನು ಎದುರಿಸುತ್ತಿದೆ. ಜತೆಗೆ ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳಲು ಈ ಪ್ರಯತ್ನವಾಗಿದೆ ಎಂದು ಮೂಲಗಳು ತಿಳಿಸಿವೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.