ಐಸಿಸಿ ಕೂಟಕ್ಕೆ ಪಿಸಿಬಿ-ಯುಎಇ ಜಂಟಿ ಬಿಡ್‌ಗೆ ಚಿಂತನೆ
Team Udayavani, Apr 17, 2020, 5:54 AM IST
ಲಾಹೋರ್: ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹಾಗೂ ಎಮಿರೆಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಭವಿಷ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಆಯೋಜಿಸುವ ಕ್ರಿಕೆಟ್ ಕೂಟಕ್ಕೆ ಜಂಟಿಯಾಗಿ ಆತಿಥ್ಯ ವಹಿಸುವ ಚಿಂತನೆ ನಡೆಸಿವೆ.
ಈ ಬಗ್ಗೆ ಉಭಯ ರಾಷ್ಟ್ರಗಳ ನಡುವೆ ಮಾತುಕತೆ ನಡೆಯುತ್ತಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿದ ಪಿಸಿಬಿ ಮುಖ್ಯಸ್ಥ ಎಹಸಾನ್ ಮಣಿ ಹೇಳಿದ್ದು ಹೀಗೆ, “2023ರಿಂದ 2031ರ ಅವಧಿಯಲ್ಲಿ ಐಸಿಸಿ ಆಯೋಜಿಸಲಿರುವ ಕೂಟದಲ್ಲಿ ಕನಿಷ್ಠ 5-6 ಕೂಟಕ್ಕೆ ಬಿಡ್ ಸಲ್ಲಿಸಿ ಗೆಲ್ಲುವ ಕನಸಿದೆ ಇದರಲ್ಲಿ ಒಂದೆರಡಾದರೂ ನಡೆಸಲು ನಮಗೆ ಅವಕಾಶ ಸಿಕ್ಕಿದರೂ ಸಾಕು’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.