Mangaluru ಪಿಲಿಕುಳದಲ್ಲಿ “ಆದಿತ್ಯ’ ವೀಕ್ಷಣೆಗೆ ಜನರ ದಂಡು
Team Udayavani, Sep 3, 2023, 12:07 AM IST
ಮಂಗಳೂರು: ಆದಿತ್ಯ -ಎಲ್ 1 ಉಡ್ಡಯನದ ನೇರ ಪ್ರಸಾರ ವೀಕ್ಷಣೆಗೆ ಶನಿವಾರ ನೂರಾರು ಮಂದಿ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಆಗಮಿಸಿದರು.
ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಉಡ್ಡಯನ ಸಮಯಕ್ಕೆ ಮೊದಲೇ ಆಗಮಿಸಿ ಸಂಬಂಧಿತ ವೀಡಿಯೋಗಳನ್ನು ಹಾಗೂಭಿತ್ತಿಚಿತ್ರ ಪ್ರದರ್ಶನವನ್ನು ವೀಕ್ಷಿಸಿದರು. ವೀಕ್ಷಕ ವಿವರಣೆ ಯೊಂದಿಗೆ ಉಡ್ಡಯನದ ಆರಂಭವಾದಾಗ ಎಲ್ಲರೂ ಆಸಕ್ತಿಯಿಂದ ಸಂಬಂಧಿತ ಮಾಹಿತಿಗಳನ್ನು ಕೇಳುತ್ತಾ ಆದಿತ್ಯ -ಎಲ್ 1 ಹೊತ್ತ ನಭಕ್ಕೆ ಚಿಮ್ಮುವ ದೃಶ್ಯವನ್ನು ಕಣ್ತುಂಬಿಕೊಂಡರಲ್ಲದೆ ವಿಜ್ಞಾನಿಗಳ ಸಾಧನೆಗೆ ಹರ್ಷೋ ದ್ಗಾರದೊಂದಿಗೆ ಪ್ರತಿ ಹಂತದಲ್ಲೂ ಚಪ್ಪಾಳೆ ಮೂಲಕ ಮೆಚ್ಚುಗೆ ಸೂಚಿಸಿದರು.
ಸಾರ್ವಜನಿಕರು ದೂರದರ್ಶಕದ ಮೂಲಕ ಸೂರ್ಯನ ಕಲೆಗಳ ವೀಕ್ಷಣೆಗೆ ಮಾಡಿದ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡರು.
ವಿದ್ಯಾರ್ಥಿಗಳಿಗೆ ಆದಿತ್ಯ -ಎಲ್ 1 ವಿಷಯ ಸಂಬಂಧಿ ರಸಪ್ರಶ್ನೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು. ಭಿತ್ತಿಪತ್ರ ಪ್ರದರ್ಶನದ ವಿವರಣೆ, ರಸಪ್ರಶ್ನೆ ಸ್ಪರ್ಧೆ ಹಾಗೂ ದೂರದರ್ಶಕದ ಮೂಲಕ ಸೂರ್ಯ ವೀಕ್ಷಣೆಗಳಿಗೆ ಕೇಂದ್ರದ ಕ್ಯುರೇಟರ್ ಜಗನ್ನಾಥ್, ವೈಜ್ಞಾನಿಕಾಧಿಕಾರಿ ವಿಘ್ನೇಶ್ ಭಟ್, ಶೈಕ್ಷಣಿಕ ಸಹಾಯಕ ಶರಣಯ್ಯ ಹಾಗೂ ಇತರ ಸಿಬಂದಿ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.