![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 6, 2023, 1:13 AM IST
ಉಡುಪಿ: ಪೆರಂಪಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮ ಗೋದಾಮಿನ ಆವರಣ ಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಡಿವೈಡರ್ ಮೇಲೇರಿದ ಘಟನೆ ಸೋಮವಾರ ನಡೆದಿದೆ.
ಕಾರು ಮಣಿಪಾಲದಿಂದ ಅಂಬಾಗಿಲಿನತ್ತ ತೆರಳುತ್ತಿತ್ತು. ಈ ಭಾಗದಲ್ಲಿ ಅಪಾಯಕಾರಿ ತಿರುವು ಇದ್ದು, ಇತ್ತೀಚೆಗಷ್ಟೇ ರಾತ್ರಿ ವೇಳೆ ಅಪರಿಚಿತರು ಆವರಣ ಗೋಡೆಯನ್ನು ನೆಲಸಮ ಮಾಡಿದ್ದರು. ವಾಹನ ಸವಾರರಿಗೆ ಅನುಕೂಲವಾಗುವಂತೆ ತಿರುವು ಹಾಗೂ ಸಿಗ್ನಲ್‌ಗಳ ಅಳವಡಿಕೆ ಮಾಡಿದರಷ್ಟೇ ಈ ಭಾಗದಲ್ಲಿ ಸುಗಮ ಸಂಚಾರ ಸಾಧ್ಯವಾಗಲಿದೆ.
ಇಲ್ಲದಿದ್ದರೆ ಮಳೆಗಾಲದ ಸಂದರ್ಭ ಮತ್ತಷ್ಟು ಅನಾಹುತ ಎದುರಾಗುವ ಸಾಧ್ಯತೆಗಳಿವೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.