Tragedy ಪೆರ್ನೆ: ಮಹಿಳೆಯ ಕೊಲೆ; ಬಾಲಕನ ಬಂಧನ

Team Udayavani, Jun 18, 2024, 11:44 PM IST

Perne Tragedy: ಮಹಿಳೆಯ ಕೊಲೆ; ಬಾಲಕನ ಬಂಧನ

ಉಪ್ಪಿನಂಗಡಿ: ರವಿವಾರ ರಾತ್ರಿ ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಸಾವನ್ನಪ್ಪಿದ ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ.

ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅಕ್ಕನ ಮಗ, 10ನೇ ತರಗತಿ ವಿದ್ಯಾರ್ಥಿಯೇ ಆರೋಪಿ. ಬಾಲಕನು ಚಿಕ್ಕಮ್ಮನ ಜತೆ ಅನುಚಿತವಾಗಿ ವರ್ತಿಸಿದ್ದು, ಆಗ ಪ್ರತಿರೋಧ ಒಡ್ಡಿದ ಕಾರಣ ಹೇಮಾವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

ಹೇಮಾವತಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಅವರ ಪತಿ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್‌ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿ ಉಪ್ಪಿನಂಗಡಿ ಗ್ರಾಮಾಂತರ ಇನ್‌ಸ್ಪೆಕ್ಟರ್‌ ರವಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dengue

Belagavi; ಜ್ವರದಿಂದ ಬಳಲುತ್ತಿದ್ದ ಯುವಕ ಸಾವು: ಡೆಂಗ್ಯೂ ಶಂಕೆ

Karkala ಬೈಕ್‌ಗೆ ಅಡ್ಡ ಬಂದ ನಾಯಿ: ನವವಿವಾಹಿತೆ ಬಿದ್ದು ಸಾವು

Udupi ಕರ್ಕಶ ಹಾರ್ನ್: ಖಾಸಗಿ ಬಸ್‌ ಪೊಲೀಸ್‌ ವಶಕ್ಕೆ

ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Belthangady ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Puttur ಬಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತ: ಪ್ರಯಾಣಿಕನ ಸಾವು

Kamalashile: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Belthangady ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Puttur ಬಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತ: ಪ್ರಯಾಣಿಕನ ಸಾವು

Puttur ಬಸ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತ: ಪ್ರಯಾಣಿಕನ ಸಾವು

9-ptr-bus

Puttur: ಅನುಮತಿ ಇಲ್ಲದ ಕಡೆ ಏರಿಯಾ ಸ್ಕೀಂನಲ್ಲಿ ಬಸ್‌

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Dengue

Belagavi; ಜ್ವರದಿಂದ ಬಳಲುತ್ತಿದ್ದ ಯುವಕ ಸಾವು: ಡೆಂಗ್ಯೂ ಶಂಕೆ

Karkala ಬೈಕ್‌ಗೆ ಅಡ್ಡ ಬಂದ ನಾಯಿ: ನವವಿವಾಹಿತೆ ಬಿದ್ದು ಸಾವು

Karkala ಬೈಕ್‌ಗೆ ಅಡ್ಡ ಬಂದ ನಾಯಿ: ನವವಿವಾಹಿತೆ ಬಿದ್ದು ಸಾವು

Udupi ಕರ್ಕಶ ಹಾರ್ನ್: ಖಾಸಗಿ ಬಸ್‌ ಪೊಲೀಸ್‌ ವಶಕ್ಕೆ

Udupi ಕರ್ಕಶ ಹಾರ್ನ್: ಖಾಸಗಿ ಬಸ್‌ ಪೊಲೀಸ್‌ ವಶಕ್ಕೆ

ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Belthangady ಟೈಲರಿಂಗ್‌ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್‌ ವಶಕ್ಕೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.