Mangaluru;ಸಾಕು ನಾಯಿಗೆ ವಿಷ ಹಾಕಿ ಹತ್ಯೆ: ದೂರು ದಾಖಲು
Team Udayavani, Jul 26, 2023, 9:20 PM IST
ಮಂಗಳೂರು: ಸಾಕು ನಾಯಿಗೆ ವಿಷ ಹಾಕಿ ಹತ್ಯೆ ಮಾಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ನಗರದ ಕಾಪಿಕಾಡ್ 4ನೇ ಕ್ರಾಸ್ನ ನಿವಾಸಿಯೋರ್ವರು ನಾಲ್ಕೂವರೆ ವರ್ಷದ ಡಾಬರ್ಮನ್ ನಾಯಿ ಸಾಕುತ್ತಿದ್ದರು.
ಜು. 24ರ ಬೆಳಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯ ಅವಧಿಯಲ್ಲಿ ನೆರೆಮನೆಯ ಬೀಮಯ್ಯ ಎಂಬಾತ ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಯಿಗೆ ಯಾವುದೋ ವಿಷ ಪದಾರ್ಥ ಹಾಕಿದ್ದು, ಅದರ ಪರಿಣಾಮ ಜು. 25ರಂದು ಅಪರಾಹ್ನ 3 ಗಂಟೆಗೆ ನಾಯಿ ರಕ್ತವಾಂತಿ ಮಾಡಿ ಮೃತಪಟ್ಟಿದೆ ಎಂದು ಉರ್ವ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.