Politics: ಸೂರಜ್ ರೇವಣ್ಣ ವಿರುದ್ಧದ ಅರ್ಜಿ ಹೈಕೋರ್ಟ್‌ನಲ್ಲಿ ವಜಾ
Team Udayavani, Dec 20, 2023, 11:31 PM IST
ಬೆಂಗಳೂರು: ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಅಭ್ಯರ್ಥಿ ಡಾ| ಸೂರಜ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಹೊಳೆನರಸೀಪುರದ ಕಾಮ ಸಮುದ್ರ ಗ್ರಾಮದ ಎಲ್. ಹನುಮೇಗೌಡ ಚುನಾವಣ ತಕರಾರು ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ
MUST WATCH
ಹೊಸ ಸೇರ್ಪಡೆ
Kinnigoli: ಶೌಚಾಲಯದ ಕಮೋಡ್‌ನಲ್ಲಿ ಮೊಬೈಲ್ ಪತ್ತೆ!, ಅಡವಿಟ್ಟ ಚಿನ್ನಾಭರಣ ಎಲ್ಲಿ ಹೋಯಿತು?
Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.