ಶಬರಿಮಲೆಯಲ್ಲಿ ಪಿಣರಾಯ್ ಸರ್ಕಾರ ಮೂರು ಕಾಸಿನ ಕೆಲಸ ಮಾಡಿಲ್ಲ- ಆರಗ ಜ್ಞಾನೇಂದ್ರ
Team Udayavani, Dec 16, 2023, 5:29 PM IST
ತೀರ್ಥಹಳ್ಳಿ : ಶಬರಿಮಲೆಗೆ ಲಕ್ಷಾಂತರ ಭಕ್ತಾದಿಗಳು ಪ್ರತಿ ವರ್ಷ ದೇಶ ವಿದೇಶಗಳಿಂದ ಭೇಟಿ ನೀಡುತ್ತಾರೆ. ಕಳೆದ ವರ್ಷ ನಾನು ಕೂಡ ಹೋಗಿ ದೇವರ ದರ್ಶನ ಮಾಡಿ ಬಂದಿದ್ದೆ. ದೇವಸ್ಥಾನದಿಂದ ಸರ್ಕಾರಕ್ಕೂ ಸಿಕ್ಕಾಪಟ್ಟೆ ಆದಾಯ ಬರುತ್ತದೆ. ಆ ಆದಾಯವನ್ನು ಉಪಯೋಗಿಸಿ ಪಿಣರಾಯ್ ಸರ್ಕಾರ ಮೂರು ಕಾಸಿನ ಕೆಲಸ ಮಾಡಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಶನಿವಾರ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಶಬರಿಮಲೆ ದೇವಸ್ಥಾನದ ಭದ್ರತೆ ಬಗ್ಗೆ ಹೆಚ್ಚಿನ ಗಮನವಹಿಸದೆ ದೇವಸ್ಥಾನವನ್ನು ನಗಣ್ಯ ಮಾಡಲು ಎಡಪಂಕ್ತಿಯ ಸರ್ಕಾರ ಹೊರಟಿದೆ. ಇದರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರ ಸರಿಯಾದ ರೀತಿಯಲ್ಲಿ ಯೋಜನೆಯನ್ನು ರೂಪಿಸಬೇಕು.ಅಲ್ಲಿ ಬರುವ ಪ್ರವಾಸಿಗರಿಗೆ, ಭಕ್ತರಿಗೆ ಸೌಲಭ್ಯವನ್ನು ವಹಿಸಬೇಕು. ರಕ್ಷಣೆ ನೀಡಬೇಕು. ಇವೆಲ್ಲವನ್ನೂ ತಕ್ಷಣವೇ ಮಾಡಬೇಕು. ಇಲ್ಲದಿದ್ದರೆ ಇಡೀ ದೇಶದ ಜನಸಾಮಾನ್ಯರ ಆಕ್ರೋಶಕ್ಕೆ ಪಿಣರಾಯ್ ಸರ್ಕಾರ ಒಳಗಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.