ಖಾಲಿ ಮೈದಾನದಲ್ಲಿ ಆಡುವುದು ವಧುವಿಲ್ಲದೆ ಮದುವೆಯಾದಂತೆ’
Team Udayavani, May 18, 2020, 8:37 PM IST
ಕರಾಚಿ: ಖಾಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವುದು ವಧುವಿಲ್ಲದೆ ಮದುವೆಯಾದಂತೆ ಎಂದು ಪಾಕಿಸ್ಥಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಹೇಳಿದ್ದಾರೆ.
ಖಾಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿಸುವುದು ಕ್ರಿಕೆಟ್ ಮಂಡಳಿಗಳಿಗೆ ಸಾಧ್ಯ ಆದರೆ ಇದನ್ನು ಮಾರ್ಕೆಟಿಂಗ್ ಮಾಡಲು ಸಾಧ್ಯವಿಲ್ಲ. ಇದು ಒಂದು ರೀತಿ ವಧುವಿಲ್ಲದೆ ಮದುವೆಯಾದಂತೆ. ಪಂದ್ಯ ಆಡುವಾಗ ಪ್ರೇಕ್ಷಕರು ಬೇಕೇ ಬೇಕು. ಆದಷ್ಟು ಬೇಗ ಕೊರೊನಾ ವೈರಸ್ ಇಡೀ ವಿಶ್ವದಿಂದಲೇ ತೊಲಗಿ ಮೊದಲಿನಂತೆ ಜೀವನ ಸಾಗಲಿ ಎಂದು ಆಶಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
Head Coach: ವೆಸ್ಟ್ ಇಂಡೀಸ್ ಎಲ್ಲ ಮಾದರಿಗೂ ಡ್ಯಾರನ್ ಸಮ್ಮಿ ಕೋಚ್
Ind vs WI T20: ದ್ವಿತೀಯ ಟಿ20 ಪಂದ್ಯದಲ್ಲಿ ತಿರುಗಿ ಬಿದ್ದ ವೆಸ್ಟ್ ಇಂಡೀಸ್ ವನಿತೆಯರು
NZ vs ENG Test: ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ಗೆ 423 ರನ್ ಜಯಭೇರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.