![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 7, 2023, 10:24 PM IST
ಬೆಂಗಳೂರು: ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಹಾಗೂ ಸಂವಿಧಾನ ವಿರೋಧಿಯಾದುದು. ಅವರು ಈ ಹೇಳಿಕೆಯನ್ನು ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಎಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ನರೇಂದ್ರ ಮೋದಿ ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹು¨ªೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾದುದು ರಾಜಧರ್ಮ. ನರೇಂದ್ರ ಮೋದಿ ಅವರು ಇನ್ನೂ ಆರೆಸ್ಸೆಸ್‌ನ ಗುಂಗಿನಲ್ಲಿದ್ದಂತೆ ಕಾಣುತ್ತಿದೆ ಎಂದು ಹೇಳಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.