Pope: ಪೋಪ್ಗೆ ಶ್ವಾಸಕೋಶದ ಉರಿಯೂತ
Team Udayavani, Nov 26, 2023, 7:23 PM IST
ವ್ಯಾಟಿಕನ್ ಸಿಟಿ: ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ತಮಗೆ ಶ್ವಾಸಕೋಶದ ಉರಿಯೂತದ ಸಮಸ್ಯೆ ಇದೆ ಎಂದು ಹೇಳಿಕೊಂಡಿದ್ದಾರೆ. ಇದರ ಹೊರತಾಗಿಯೂ ಈ ವಾರ ದುಬೈನಲ್ಲಿ ಆಯೋಜಿಸಲಾಗಿರುವ ಹವಾಮಾನ ಬದಲಾವಣೆಗೆ ಸಂಬಂಧಿಸಿದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡುವುದಾಗಿ ಹೇಳಿದ್ದಾರೆ.
ಗಮನಾರ್ಹ ಅಂಶವೆಂದರೆ ಭಾನುವಾರ ಅವರು ವ್ಯಾಟಿಕನ್ ಸಿಟಿಯ ಸೈಂಟ್ ಪೀಟರ್ಸ್ ಸ್ಕ್ವಾರ್ನ ಕಿಟಕಿಯ ಮೂಲಕ ಭಾನುವಾರದ ಪ್ರಾರ್ಥನೆಯ ಕಾರ್ಯಕ್ರಮದಲ್ಲಿ ಪೋಪ್ ಭಾಗಿಯಾಗಿರಲಿಲ್ಲ. ಆದರೆ, ಅವರ ಸಂದೇಶವನ್ನು ವ್ಯಾಟಿಕನ್ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗಿದೆ. ಅವರ ಬಲದ ಕೈಗೆ ಕಾನ್ಯುಲಾ ಅಳವಡಿಸಿದ್ದಕ್ಕೆ ಬ್ಯಾಂಡೇಜ್ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.