China: ಚೀನಾದಲ್ಲಿ ಮಕ್ಕಳನ್ನು ಕಾಡುತ್ತಿದೆ ನ್ಯುಮೋನಿಯ
Team Udayavani, Nov 23, 2023, 9:59 PM IST
ಜಿನೇವಾ/ಬೀಜಿಂಗ್: ಇನ್ನೂ ಕೊರೊನಾದಿಂದ ಹೊರಬರಲಾಗದೇ ಪರದಾಡುತ್ತಿರುವ ಚೀನಾದಲ್ಲಿ ಮತ್ತೂಂದು ಸಮಸ್ಯೆ ಕಾಣಿಸಿಕೊಂಡಿದೆ. ಅಲ್ಲಿನ ಮಕ್ಕಳಲ್ಲಿ ವಿಚಿತ್ರ ರೀತಿಯ ನ್ಯುಮೋನಿಯ ಕಾಣಿಸಿಕೊಂಡಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬೀಜಿಂಗ್ ಮತ್ತು ಲಿಯಾವನಿಂಗ್‌ನಲ್ಲೇ ಇದು ಅತಿಹೆಚ್ಚಾಗಿ ಕಾಣಿಸಿಕೊಂಡಿದೆ. ಹಲವಾರು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಯಾವ ಕಾರಣಕ್ಕೆ ಹೀಗಾಗಿದೆ, ರೋಗದ ಲಕ್ಷಣಗಳೇನೆಂದು ವಿವರವಾಗಿ ತಿಳಿಸಿ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್‌ಒ) ಚೀನಾಕ್ಕೆ ಕೇಳಿಕೊಂಡಿದೆ.
ಇದು ಸಾಂಕ್ರಾಮಿಕ ರೋಗವಾಗಿದೆ. ಆದರೆ ಉಸಿರಾಟದ ಸಮಸ್ಯೆಗೂ, ನ್ಯುಮೋನಿಯಕ್ಕೂ ಏನಾದರೂ ಸಂಬಂಧವಿದೆಯಾ ಎಂದು ಇದುವರೆಗೆ ಖಚಿತವಾಗಿಲ್ಲ. ಚೀನಾದ ಅಧಿಕಾರಿಗಳ ಪ್ರಕಾರ, ಕೊರೊನಾ ನಿರ್ಬಂಧಗಳನ್ನು ಸಡಿಲಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.