POCSO: ಪೋಕ್ಸೋ ಕೇಸು- ಸರಕಾರಿ ಸೇವೆಯಿಂದ ವಜಾ
Team Udayavani, Nov 10, 2023, 12:53 AM IST
ಕುಂಬಳೆ: ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿ ಪೋಕ್ಸೋ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಆರೋಪಿಯನ್ನು ಸರಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ.
ಮಾಯಿಪ್ಪಾಡಿ ಡಯಟ್ ಉದ್ಯೋಗಿ ಕೆ. ಚಂದ್ರಶೇಖರನ್ ಈ ಹಿಂದೆ ಹಲವು ವಿದ್ಯಾಲಯಗಳಲ್ಲಿ ತಾತ್ಕಾಲಿಕ ಹುದ್ದೆಯಲ್ಲಿದ್ದಾಗ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರು ಪ್ರಕರಣಗಳಲ್ಲಿನ ಒಂದು ಆರೋಪದಲ್ಲಿ 93 ವರ್ಷ ಮತ್ತು ಇತರ ಮೂರು ಪ್ರಕರಣದಲ್ಲಿ ತಲಾ 33 ವರ್ಷ ಮತ್ತೆರಡು ಪ್ರಕರಣಗಳಲ್ಲಿ 38 ಮತ್ತು 14 ವರ್ಷ ಕಠಿನ ಸಜೆ ಮತ್ತು ದಂಡವನ್ನು ನ್ಯಾಯಾಲಯ ವಿಧಿಸಿದೆ. ಶಿಕ್ಷಣ ಉಪನಿರ್ದೇಶಕ ಕಚೇರಿಯ ಅಧಿಕಾರಿಯವರು ಚಂದ್ರಶೇಖರನ್‌ನನ್ನು ಸರಕಾರಿ ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.