ಪೋಕ್ಸೋ ಪ್ರಕರಣ: ಅಪರಾಧಿಗಳಿಗೆ 20 ವರ್ಷ ಸಜೆ,ದಂಡ ವಿಧಿಸಿದ ಕೋರ್ಟ್
Team Udayavani, Jul 1, 2023, 11:00 PM IST
ಕಾಸರಗೋಡು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪನತ್ತಡಿ ಗ್ರಾಮದ ಪಾಣತ್ತೂರು ಕೊಚ್ಚಿಯಿಲ್ ಪುತ್ತೂರಡ್ಕದ ಕೆ.ಎಲ್.ಬಿನು(37)ವಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ(1) 20 ವರ್ಷ ಸಜೆ ಮತ್ತು ಎರಡು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.
2018 ಎಪ್ರಿಲ್ ತಿಂಗಳಲ್ಲಿ ವಿಷು ಹಬ್ಬದ ಮರುದಿನ ರಬ್ಬರ್ ತೋಟದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ರಾಜಪುರಂ ಪೊಲೀಸರು ಕೇಸು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Beguru Colony Movie: ಟೀಸರ್ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.