Chennai: ಪೊಲೀಸರ ದಿವ್ಯನಿರ್ಲಕ್ಷ್ಯ: ರಾಜಭವನ ದೂರು


Team Udayavani, Oct 26, 2023, 9:24 PM IST

ravi chennai

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್‌.ಎನ್‌. ರವಿ ಅವರ ಭದ್ರತೆ ವಿಚಾರದಲ್ಲಿ ರಾಜ್ಯ ಪೊಲೀಸ್‌ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದು, ಇದರ ಫ‌ಲವಾಗಿಯೇ ಬುಧವಾರ ರಾಜ್ಯಪಾಲರ ಭವನದ ಎದುರು ಪೆಟ್ರೋಲ್‌ ಬಾಂಬ್‌ ದಾಳಿ ನಡೆದಿದೆ ಎಂದು ರಾಜಭವನ ಆರೋಪಿಸಿದೆ. ಘಟನೆ ಸಂಬಂಧ ಪೊಲೀಸ್‌ ಆಯುಕ್ತರಿಗೆ ರಾಜ್ಯಪಾಲ ಕಚೇರಿ ದೂರು ನೀಡಿದ್ದು, ಡಿಎಂಕೆ ಮತ್ತು ಮಿತ್ರಪಕ್ಷಗಳ ನಾಯಕರು ಸಾರ್ವಜನಿಕವಾಗಿಯೇ ಸಭೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಪಾಲರಿಗೆ ಬೆದರಿಕೆ ಒಡ್ಡಿದ್ದಾರೆ.

ಇಂಥ ಘಟನೆಗಳು ರಾಜ್ಯಪಾಲರನ್ನು ಬೆದರಿಸುವುದಲ್ಲದೇ ಅವರ ಸಾಂವಿಧಾನಿಕ ಕರ್ತವ್ಯಗಳಿಗೆ ಅಡ್ಡಿಪಡಿಸುವ ಉದ್ದೇಶ ಹೊಂದಿವೆ. ಈ ಬಗ್ಗೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದರಿಂದ ದೂರು ನೀಡಿದರೂ ನಿಷ್ಪ್ರಯೋಜಕವಾಗಿದೆ. ಇಂಥ ವಾತಾವರಣದಲ್ಲಿ ರಾಜ್ಯಪಾಲರು ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಈ ಹಿನ್ನೆಲೆ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರ ಕಾರ್ಯಾಲಯ ಆಗ್ರಹಿಸಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.