Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

Team Udayavani, Jul 7, 2024, 11:43 PM IST

Charmadi Ghat ರಸ್ತೆಯಲ್ಲಿ ಪೊಲೀಸ್‌ ಗಸ್ತು: ಪ್ರವಾಸಿಗರ ಮೋಜು ನಿಯಂತ್ರಣಕ್ಕೆ ಕಣ್ಗಾವಲು

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಹಾಗೂ ಪ್ರವಾಸಿಗರ ಮೋಜು ಮಸ್ತಿಗೆ ಕಡಿವಾಣ ಹಾಕಲು ಮೂಡಿಗೆರೆ ವ್ಯಾಪ್ತಿಯ ಹೈವೇ ಪಟ್ರೋಲ್‌ ಪೊಲೀಸರು ಗಸ್ತು ಆರಂಭಿಸಿದ್ದಾರೆ.

ಘಾಟಿಯಲ್ಲಿ ಮಳೆಯಿಂದ ಜಲಪಾತಗಳು ಮೈದುಂಬಿಕೊಂಡಿದ್ದು, ಈ ಭಾಗದಲ್ಲಿ ವಾಹನಗಳನ್ನು ರಸ್ತೆಯು ದ್ದಕ್ಕೂ ನಿಲ್ಲಿಸುವುದರಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿತ್ತು. ಜತೆಗೆ ಘಾಟಿಯ ಅಪಾಯಕಾರಿ ತೊರೆ, ಹಳ್ಳಗಳಲ್ಲಿ ಇಳಿಯುವ ಕಲ್ಲು, ಬಂಡೆ, ತಡೆಗೋಡೆ ಏರುವ ಪ್ರವಾಸಿಗರು, ರಸ್ತೆ ಮಧ್ಯೆಯೇ ಫೋಟೋ ಕ್ಲಿಕ್ಕಿಸುವ ಮಂದಿ ಅಪಾಯವನ್ನು ಆಹ್ವಾನಿಸಿಕೊಳ್ಳುವುದು ಕೆಲವು ದಿನಗಳಿಂದ ನಡೆಯುತ್ತಿದೆ. ಈ ಬಗ್ಗೆ ಪತ್ರಿಕೆಯು ವರದಿ ಪ್ರಕಟಿಸಿತ್ತು.

ಪೊಲೀಸ್‌ ಗಸ್ತು
ಘಾಟಿಯಲ್ಲಿ ಪ್ರವಾಸಿ ಗರಿಂದ ವಾಹನ ಸವಾರರಿಗೆ ಉಂಟಾಗುವ ತೊಂದರೆ ಹಾಗೂ ಕೆಲವು ಪ್ರವಾಸಿಗರ ಎಲ್ಲೆ ಮೀರಿದ ಮೋಜು-ಮಸ್ತಿಗೆ ಕಡಿವಾಣ ಹಾಕಲು ಹೈವೇ ಪೊಲೀಸ್‌ ಪಟ್ರೋಲ್‌ ಗಸ್ತುಆರಂಭಿಸಿದೆ. ಪ್ರವಾಸಿಗರಿಗೆ ಎಚ್ಚರಿಕೆನೀಡುತ್ತಾ ಅಲ್ಲಲ್ಲಿ ವಾಹನ ನಿಲ್ಲಿಸ ದಂತೆ ಹಾಗೂ ಅಪಾಯಕಾರಿ ಸ್ಥಳಗಳಿಗೆ ಇಳಿಯದಂತೆ ಸೂಚನೆ ನೀಡಲಾಗುತ್ತಿದೆ. ಈ ವಾಹನ ಚಿಕ್ಕಮಗಳೂರು ಘಾಟಿ ವಿಭಾಗದಲ್ಲಿ ನಿರಂತರವಾಗಿ ಸುತ್ತಾಡಿ ನಿಗಾ ಇರಿಸುತ್ತಿದೆ.

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.