ಬಂಟ್ವಾಳ : ಎಎಸ್ ಪಿ ನೇತೃತ್ವದಲ್ಲಿ ಇಸ್ಪೀಟ್ ಅಡ್ಡೆಗೆ ದಾಳಿ, 8 ಮಂದಿ ವಶಕ್ಕೆ
Team Udayavani, Nov 18, 2021, 7:08 PM IST
ಬಂಟ್ವಾಳ : ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ.
ಬಂಧಿತರು ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಎಎಸ್ ಪಿ ರವರ ನೇತೃತ್ವದ ತಂಡ ಹಾಗೂ ಬಂಟ್ವಾಳ ನಗರ ಠಾಣಾ ಪೋಲಿಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ : ವಿಎಚ್‌ಪಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಅಮಾನತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.