Politics: ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ
Team Udayavani, Dec 11, 2023, 12:25 AM IST
ಬೆಳಗಾವಿ: ಕೇವಲ ಒಂದು ವಾರದ ಅಂತರದಲ್ಲಿ ಕಾಂಗ್ರೆಸ್ ಮತ್ತೂಂದು ಬಾರಿ ತನ್ನ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈ ಬಾರಿಯೂ ಅನು ದಾನ, ಸಚಿವರ ವಿರುದ್ಧದ ದೂರುಗಳು ಪುನರಾವರ್ತನೆ ಆಗುವ ಸಾಧ್ಯತೆ ಇದೆ.
ಡಿ. 13ರಂದು ಸಂಜೆ 7ಕ್ಕೆ ಬೆಂಗ ಳೂರಿನ ಶೂನ್ಯ ಫಾರಂ ರಿಟ್ರೀಟ್ನಲ್ಲಿ ಸಭೆ ಕರೆಯಲಾಗಿದ್ದು, ಕಳೆದ ವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಸಿಗದವರಿಗೆ ಈ ಸಭೆಯಲ್ಲಿ ಅಭಿಪ್ರಾಯ ಮಂಡನೆಗೆ ವೇದಿಕೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.
ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಬೇಕು. ಈಗಾಗಲೇ ತಲಾ 25 ಕೋಟಿ ರೂ. ನೀಡುವುದಾಗಿ ಹೇಳಿದ್ದೀರಿ. ಆದರೆ ಅದನ್ನು ಆದಷ್ಟು ಬೇಗ ಬಿಡುಗಡೆ ಮಾಡಬೇಕು. ಇದರ ಜತೆಗೆ ಶಾಸಕರ ಮಾತುಗಳಿಗೆ ಸಚಿವರ ಅವಗಣನೆ ಮುಂದುವರಿದಿದ್ದು, ಈ ಬಗ್ಗೆ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂದು ಕೆಲವು ಶಾಸಕರು ಮಾಹಿತಿ ನೀಡಿದ್ದಾರೆ.
ಇದಲ್ಲದೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ವಿಷಯವೂ ಸಭೆಯಲ್ಲಿ ಚರ್ಚೆಗೆ ಬರಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ
ರಾತ್ರಿಯಿಡೀ ಸಿ.ಟಿ. ರವಿಯನ್ನು ಸುತ್ತಾಡಿಸಿದ ಪೊಲೀಸರು: ಮಧ್ಯರಾತ್ರಿ ರಸ್ತೆಯಲ್ಲೇ ಪ್ರತಿಭಟನೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.