Politics: ಫುಲ್ಪುರ್ನಲ್ಲಿ ಪ್ರಿಯಾಂಕಾ ವಾದ್ರಾ ಅದೃಷ್ಟ ಪರೀಕ್ಷೆ!
Team Udayavani, Oct 3, 2023, 9:01 PM IST
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದಲೇ ಅದೃಷ್ಟ ಪರೀಕ್ಷೆಗೆ ಇಳಿಯುತ್ತಾರೆ ಎಂಬ ಸುದ್ದಿಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರಲಾರಂಭಿಸಿವೆ. ಅಂದ ಹಾಗೆ, ಅವರು ಯಾವ ಕ್ಷೇತ್ರವನ್ನು ಆಯ್ಕೆ ಮಾಡಬಹುದು? ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಫುಲ್ಪರ್ ಕ್ಷೇತ್ರವನ್ನು ಪ್ರಿಯಾಂಕಾ ಆಯ್ಕೆ ಮಾಡಿಕೊಳ್ಳುತ್ತಾರೆ ಎನ್ನುತ್ತಿವೆ ಮೂಲಗಳು.
1952, 1957 ಮತ್ತು 1962ರಲ್ಲಿ ಅಂದರೆ ಸತತ 3 ಬಾರಿ ಜವಾಹರಲಾಲ್ ನೆಹರೂ ಅವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯ ಗಳಿಸಿದ್ದರು. ಉತ್ತರಪ್ರದೇಶದಲ್ಲಿ ಗಾಂಧಿ ಕುಟುಂಬದ ಭದ್ರಕೋಟೆ ಎಂದು ಪರಿಗಣಿಸಲಾಗಿರುವ ಮೂರು ಕ್ಷೇತ್ರಗಳ ಪೈಕಿ ಫುಲ್ಪುರ್ ಕೂಡ ಒಂದು. ಆದರೆ, ತಮ್ಮ ಸ್ಪರ್ಧೆ ಕುರಿತು ಇನ್ನೂ ಪ್ರಿಯಾಂಕಾ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏನಾದರೂ ಗೆದ್ದರೆ, ಅಲ್ಲಿನ ಜಬಲ್ಪುರ ಲೋಕಸಭಾ ಕ್ಷೇತ್ರವನ್ನು ಪ್ರಿಯಾಂಕಾ ಆಯ್ಕೆ ಮಾಡುವ ಸಾಧ್ಯತೆಯೂ ಇದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.