Namo app: ನಮೋ ಆ್ಯಪ್ನಿಂದ ಜನಾಭಿಪ್ರಾಯ ಸಮೀಕ್ಷೆ
Team Udayavani, Dec 19, 2023, 9:30 PM IST
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಪ್ರಧಾನಿ ಮೋದಿ ಸರ್ಕಾರವು ಜನರ ಅಭಿಪ್ರಾಯಗಳ ಸಂಗ್ರಹಕ್ಕೆ ಮುಂದಾಗಿದ್ದು, ಇದಕ್ಕಾಗಿ ನಮೋ ಆ್ಯಪ್ನಿಂದ ವಿಶೇಷ ಸಮೀಕ್ಷೆಯನ್ನು ಪ್ರಾರಂಭಿಸಿದೆ. “ಜನ ಮನ ಸರ್ವೆ’ ಹೆಸರಿನಲ್ಲಿ ಆರಂಭಿಸಲಾಗಿರುವ ಸಮೀಕ್ಷೆಯಲ್ಲಿ ಮೋದಿ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಜನಾಭಿಪ್ರಾಯಗಳನ್ನು ಸಂಗ್ರಹಿಸುವುದರ ಜತೆಗೆ ಜನರು ಅವರವರ ಸ್ಥಳೀಯ ಸಂಸದರ ಬಗ್ಗೆ ಹೊಂದಿರುವ ಅಭಿಪ್ರಾಯಗಳನ್ನೂ ಗ್ರಹಿಸಲು ಉದ್ದೇಶಿಸಲಾಗಿದೆ.
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ಪ್ರಜೆಯ ದೃಷ್ಟಿಕೋನಕ್ಕೂ ಮಾನ್ಯತೆ ಇದ್ದು, ಮೋದಿ ಸರ್ಕಾರ ಅದನ್ನು ಗೌರವಿಸುತ್ತದೆ. ಈ ನಿಟ್ಟಿನಲ್ಲಿ ಆ್ಯಪ್ ಮೂಲಕ ನಡೆಸುವ ಸಮೀಕ್ಷೆಗಳಲ್ಲಿ ಜನರು ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ಆಡಳಿತದಲ್ಲಾಗಬೇಕಿದ್ದ ಬದಲಾವಣೆ, ತಮ್ಮ ಕ್ಷೇತ್ರದಲ್ಲಾದ ಅಭಿವೃದ್ಧಿ, ಹೊಸ ನಾಯಕರ ಅಗತ್ಯವಿದೆಯೇ? ತಮ್ಮ ನಾಯಕರ ಕಾರ್ಯವೈಖರಿ ಹೇಗಿದೆ ಎನ್ನುವ ಅಂಶಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.