ಉಳ್ತೂರು: ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗಳ ಮೇಲೆ ಮುಳ್ಳುಹಂದಿ ದಾಳಿ


Team Udayavani, Feb 22, 2022, 9:57 PM IST

ಉಳ್ತೂರು : ದಂಪತಿಗಳ ಮೇಲೆ ಮುಳ್ಳುಹಂದಿ ದಾಳಿ : ಗಾಯ

ತೆಕ್ಕಟ್ಟೆ: ಇಲ್ಲಿನ ಉಳ್ತೂರು ಬ್ರಿಜ್ ಸಮೀಪದಲ್ಲಿ ದಂಪತಿಗಳು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮುಳ್ಳುಹಂದಿ ದಾಳಿ ನಡೆಸಿದ ಘಟನೆ ರಾತ್ರಿ ಗಂಟೆ 8.30ರ ಸುಮಾರಿಗೆ ಸಂಭವಿಸಿದೆ.

ತೆಕ್ಕಟ್ಟೆ ಯಿಂದ ಕೊರ್ಗಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಕೊರ್ಗಿ ನಿವಾಸಿ ಸುಧೀರ್ ಮತ್ತು ವಿದ್ಯಾ ದಂಪತಿ ಗಳ ಮೇಲೆ ಮುಳ್ಳುಹಂದಿ ಏಕಾಏಕಿ ದಾಳಿ ನಡೆಸಿದ್ದು, ಪರಿಣಾಮ ಇಬ್ಬರ ಕಾಲಿಗೂ ಕೂಡಾ ಸುಮಾರು ಏಳರಿಂದ ಎಂಟು ಮುಳ್ಳುಗಳು ನಾಟಿದೆ.

ತತ್‌ಕ್ಷಣವೇ ತೆಕ್ಕಟ್ಟೆ ವೈದ್ಯ ಡಾ. ಕುಸುಮಾಕರ ಶೆಟ್ಟಿ ಅವರು ತುರ್ತು ಚಿಕಿತ್ಸೆ ನೀಡಿ ಮಾನವೀಯವಾಗಿ ಸ್ಪಂದಿಸಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟಾಪ್ ನ್ಯೂಸ್

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.