Police: ನ.19ಕ್ಕೆ ಕಾನ್‌ಸ್ಟೇಬಲ್‌ ಲಿಖಿತ ಪರೀಕ್ಷೆ ಮುಂದೂಡಿಕೆ

Team Udayavani, Oct 26, 2023, 10:22 PM IST

police cconstable

ಬೆಂಗಳೂರು: ಮುಂದಿನ ತಿಂಗಳ 5ರಂದು ನಿಗದಿಯಾಗಿದ್ದ ಕಲ್ಯಾಣ ಕರ್ನಾಟಕ ಪೊಲೀಸ್‌ ಕಾನ್‌ಸ್ಟೇಬಲ್‌ (ಸಿವಿಲ್‌) (ಪುರುಷ ಮತ್ತು ಮಹಿಳಾ) (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ ಮತ್ತು 454 ಬ್ಯಾಕ್‌ಲಾಗ್‌ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಲಾಗಿದೆ. ನ.19ಕ್ಕೆ ಹೊಸ ದಿನಾಂಕ ನಿಗದಿ ಮಾಡಲಾಗಿದೆ.

ನ.5ರಂದು ಇತರ ಇಲಾಖೆಗಳ ಲಿಖಿತ ಪರೀಕ್ಷೆ ನಿಗದಿಯಾಗಿದೆ. ಹೀಗಾಗಿ, ಈಗಾಗಲೇ ತಮ್ಮ ಘಟಕಗಳಿಂದ ಪರೀಕ್ಷೆ ನಡೆಸಲು ಕೇಂದ್ರಗಳ ವಿವರಗಳನ್ನು ಸಲ್ಲಿಸಲಾಗಿದೆ. ಕೇಂದ್ರಗಳಲ್ಲಿಯೇ ಅಥವಾ ಇನ್ನಿತರೆ ಹೊಸ ಕೇಂದ್ರಗಳಲ್ಲಿ(ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ) ನ.19ರಂದು ಪರೀಕ್ಷೆಯನ್ನು ನಡೆಸಲು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಂದ ಲಿಖೀತ ಒಪ್ಪಿಗೆ ಪತ್ರವನ್ನು ಪಡೆದು, ಅದರ ಮಾಹಿತಿಯನ್ನು ಅ.30ರ ಬೆಳಗ್ಗೆ 10.30ರೊಳಗಾಗಿ ಇ-ಮೇಲ್‌ [email protected] ಗೆ ಕಳುಹಿಸಿಕೊಡಲು ಸೂಚಿಸಲಾಗಿದೆ.

ಟಾಪ್ ನ್ಯೂಸ್

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.