ಕೇಕ್ ಶೋಗೆ ಪವರ್‌ಸ್ಟಾರ್ ಎಂಟ್ರಿ…!
Team Udayavani, Dec 21, 2021, 11:55 AM IST
ಬೆಂಗಳೂರು: ನಗರದ ಸೆಂಟ್ ಜೋಸೆಫ್ ಶಾಲಾ ಆವರಣದಲ್ಲಿ ಅದ್ಧೂರಿಯಾಗಿ ಪ್ರದರ್ಶ ನಗೊಳ್ಳುತ್ತಿರುವ ಕೇಕ್ ಶೋಗೆ ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಜನ ಮೆಚ್ಚಿದ ಸಿನಿಮಾ ಕಸ್ತೂರಿ ನಿವಾಸ ಕನ್ನಡಿ ಗರ ಮನೆಮಾತಾಗಿದೆ. ಜತೆಗೆ “ರಾಜಕುಮಾರ’ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಹೆಗಲ ಮೇಲೆ ಪಾರಿವಾಳ ಕೂತಿರುವ ಚಿತ್ರವು ಇತ್ತೀಚಿಗೆ ಟ್ರೆಂಡ್ ಆಗಿದೆ.
ಶುಗರ್ ಸ್ಕಲ್ಪರ್ ಅಕಾಡೆಮಿಯಿಂದ ಪುನೀತ್ ರಾಜ್‌ಕುಮಾರ್ ಅವರಿಗೆ ಗೌರವ ಸಮರ್ಪಿಸುವ ಹಿನ್ನೆಲೆಯಲ್ಲಿ ಅವರ ಪ್ರತಿಮೆ ಯನ್ನು ಕೇಕ್‌ನಿಂದ ತಯಾರಿಸಿ ಪ್ರದರ್ಶನಕ್ಕೆ ಇಡಲಾಗಿದೆ ಎಂದು ಕೇಕ್ ರಚನಾಕಾರ ಸ್ಯಾಮಿ ಜೆ. ರಾಮಚಂದ್ರನ್ ತಿಳಿಸಿದರು. ಈ ಪುತ್ಥಳಿಯನ್ನು ಸುಮಾರು 150 ಕೆಜಿ ಚಾಕೋ ಲೇಟ್, ಸಕ್ಕರೆ, ಅಡಿಬಲ್ ಕಲರ್ ಬಳಸಿಕೊಂಡು, ಮೂರು ಅಡಿ ಉದ್ದ, ಅಗಲ ಮತ್ತು ಎತ್ತರದ ಪ್ರತಿಮೆಯನ್ನು 15 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿ ಗಳೊಂದಿಗೆ ತಯಾರಿಸಲಾಗಿದೆ. ಇದರೊಂದಿಗೆ ಕೇಕ್‌ಶೋಗೆ ಮತ್ತಷ್ಟು ಮೆರಗು ಬಂದಿದೆ. ಶೋಗೆ ಭೇಟಿ ನೀಡಿದವರು ತಮ್ಮ ನೆಚ್ಚಿನ ನಟನ ಪ್ರತಿಮೆಯೊಂದಿಗೆ ಸೆಲ್ಫಿ ತೆಗೆಯುವುದು, ಕೇಕ್‌ನ ಚಿತ್ರಸೆರೆ ಹಿಡಿಯುವುದು ಸಾಮಾನ್ಯವಾಗಿತ್ತು. ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಜನ ಪ್ರದರ್ಶನಕ್ಕೆ ಭೇಟಿ ನೀಡುತ್ತಿರುವುದು ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.