ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಆಹಾರಧಾನ್ಯ ವಿತರಣೆ


Team Udayavani, May 7, 2020, 5:40 PM IST

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಆಹಾರಧಾನ್ಯ ವಿತರಣೆ

ಉಡುಪಿ: ಸಾರ್ವಜನಿಕ ವಿತರಣಾ ಪದ್ಧತಿಯಡಿಯಲ್ಲಿ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಎಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಬಿಡುಗಡೆಯಾಗಿರುವ ಆಹಾರಧಾನ್ಯವನ್ನು ಮೇ 7 ರಿಂದ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗುವುದು.

ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ ಎಪ್ರಿಲ್‌ ಮತ್ತು ಮೇ ತಿಂಗಳಿಗೆ 5 ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕೆ.ಜಿ. ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಎಚ್‌ ಎಚ್‌ ಕಾರ್ಡಿನ ಪ್ರತಿ ಸದಸ್ಯರಿಗೆ ಎಪ್ರಿಲ್‌ ಮತ್ತು ಮೇ ತಿಂಗಳ ತಿಂಗಳಿಗೆ 5 ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಎಚ್‌ ಎಚ್‌ ಪ್ರತಿ ಕಾರ್ಡಿಗೆ ತಿಂಗಳಿಗೆ 2 ಕೆ.ಜಿ.ಯಂತೆ ಒಟ್ಟು 4 ಕೆ.ಜಿ. ಗೋಧಿಯನ್ನು ಉಚಿತವಾಗಿ ವಿತರಿಸಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿರುವ ಪಿಎಚ್‌.ಹೆಚ್‌ (ಬಿಪಿಎಲ್‌) ಫ‌ಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎನ್‌.ಪಿ.ಎಚ್‌.ಎಚ್‌. (ಎಪಿಎಲ್‌) ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆ.ಜಿ. ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆ.ಜಿ. ಅಕ್ಕಿ ಪ್ರತಿ ಕೆಜಿಗೆ 15ರೂ.ನಂತೆ ವಿತರಿಸಲಾಗುವುದು. ಅಂತರ ರಾಜ್ಯ/ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟೆಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು, ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಪಡಿತರ ಚೀಟಿದಾರರ ಆಧಾರ್‌ ದೃಢೀಕೃತ ಬೆರಳಚ್ಚು (ಆಧಾರ್‌ ಬಯೋಮೆಟ್ರಿಕ್‌)/ ಆಧಾರ್‌ ಒಟಿಪಿ/ಮೊಬೈಲ್‌ ಒಟಿಪಿ ದೃಢೀಕರಣದ ಮೂಲಕವೇ ಪಡಿತರ ವಿತರಿಸಲಾಗುವುದು. ಎಲ್ಲ ಪಡಿತರ ಚೀಟಿದಾರರು ಮೇ 25 ರೊಳಗೆ ಕಡ್ಡಾಯವಾಗಿ ಆಹಾರಧಾನ್ಯವನ್ನು ಪಡೆದುಕೊಳ್ಳುವಂತೆ ತಿಳಿಸಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರು ಪಡಿತರ ಪಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಹಾಗೂ ಬೆರಳಚ್ಚು ದೃಢೀಕರಣ ನೀಡುವ ಮೊದಲು ಸ್ಯಾನಿಟೈಸರ್‌ ಬಳಸಿ ಪಡಿತರ ಪಡೆಯುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.