Politics: ಪ್ರಜ್ವಲ್‌ ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Team Udayavani, Sep 5, 2023, 9:51 PM IST

prajwal revanna

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಸ್ಥಾನದಿಂದ ಅಸಿಂಧುಗೊಳಿಸಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಮೂಲ ಅರ್ಜಿದಾರರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಕಳೆದ ಲೋಕಸಭಾ ಚುನಾವಣೆಯ ಬಿಜೆಪಿ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ಜಿ. ದೇವರಾಜೇಗೌಡ ಅವರ ಅರ್ಜಿಗಳನ್ನು ಆಧರಿಸಿ, ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ಸಲ್ಲಿಸಿದ್ದ ಹಾಗೂ ಚುನಾವಣಾ ಅಕ್ರಮಗಳನ್ನು ಎಸಗಿದ ಆರೋಪದ ಹಿನ್ನೆಲೆಯಲ್ಲಿ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆ.1ಕ್ಕೆ ಆದೇಶಿಸಿತ್ತು.
ಈ ಮಧ್ಯೆ ಅಸಿಂಧು ಆದೇಶವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಬೇಕಾಗಿದೆ. ಹೈಕೋರ್ಟ್‌ ಆದೇಶದ ಪ್ರತಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಬೇಕಾಗಿದೆ.

ಅದಕ್ಕೆ ಕಾಲಾವಕಾಶದ ಅಗತ್ಯವಿದ್ದು, ಅಲ್ಲಿವರೆಗೆ ಅಸಿಂಧು ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಮಧ್ಯಂತರ ಅರ್ಜಿಯು ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು, ಈ ವೇಳೆ ಮೂಲ ಅರ್ಜಿದಾರ ಹಾಗೂ ಮೇಲ್ಮನವಿಯಲ್ಲಿನ ಪ್ರತಿವಾದ ದೇವರಾಜೇಗೌಡ ಪರ ವಕೀಲರು, ಅಸಿಂಧು ಆದೇಶಕ್ಕೆ ತಡೆ ನೀಡಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಿಮ್ಮ ಆಕ್ಷೇಪಗಳನ್ನು ಲಿಖೀತ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಪ್ರತಿವಾದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.