ಶಿರಸಿ : ವಿಧಾನ ಪರಿಷತ್ ಚುನಾವಣೆಗೆ ಪ್ರಕಾಶ ಶ್ರೀಪತಿ ಹೆಗಡೆ ನಾಮಪತ್ರ ಸಲ್ಲಿಕೆ

Team Udayavani, Nov 23, 2021, 8:52 PM IST

ಶಿರಸಿ : ವಿಧಾನ ಪರಿಷತ್ ಚುನಾವಣೆಗೆ ಪ್ರಕಾಶ ಶ್ರೀಪತಿ ಹೆಗಡೆ ನಾಮಪತ್ರ ಸಲ್ಲಿಕೆ

ಶಿರಸಿ : ಬೈರುಂಬೆ ಗ್ರಾಮಪಂಚಾಯಿತಿ ಸದಸ್ಯ ಪ್ರಕಾಶ ಶ್ರೀಪತಿ ಹೆಗಡೆ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಮಂಗಳವಾರ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇವರು ತಾಲೂಕಿನ ಬೈರುಂಬೆ  ಪಂಚಾಯಿತಿಗೆ ಮೂರುಬಾರಿ ಆಯ್ಕೆ ಯಾಗಿದ್ದು, ಬಿಜೆಪಿಯಲ್ಲಿ  ಗುರುತಿಸಿಕೊಂಡಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಹಿಂದೆ ಆಯ್ಕೆ ಆದ ಒಬ್ಬ ವಿಧಾನ ಪರಿಷತ್‌ ಸದಸ್ಯರೂ ಕೂಡ ಗ್ರಾಮ ಪಂಚಾಯತ ಸದಸ್ಯರ ಕುಂದು ಕೊರತೆಗಳ ಬಗ್ಗೆ ಗಮನ ಹರಿಸಿಲ್ಲ. ಹೀಗಾಗಿ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತದ ಪರವಾಗಿ ಪ್ರತಿನಿಧಿಸಲು ಬಯಸಿದ್ದು, ಈಗಾಗಲೇ ಭೈರುಂಬೆ ಗ್ರಾಮ ಪಂಚಾಯತದಲ್ಲಿ ಸತತ ಮೂರು ಬಾರಿ ಆಯ್ಕೆಯಾಗಿ, ಒಂದು ಅವಧಿಗೆ ಅಧ್ಯಕ್ಷನಾಗಿ ಹಲವು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವುದಾಗಿ ತಿಳಿಸಿದರು.

ಜಿಲ್ಲೆಯ ಮತ್ತು ತಾಲೂಕಿನ  ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಲವಾರು ಸಮಸ್ಯೆಗಳನ್ನು  ಈಗಾಗಲೇ ಅರಿತುಕೊಂಡಿದ್ದೆನೆ.ಜಿಲ್ಲೆಯ ಹಲವಾರು ಸಮಸ್ಯೆಗಳು ಇ ಸ್ವತ್ತು, ವಸತಿ ಯೋಜನೆ, ಹಲವು ವಿಷಯಗಳ ಕುರಿತು ಸದನದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಪರವಾಗಿ ಧ್ವನಿ ಎತ್ತಬೇಕಿದೆ ಎಂದರು.

ಇದನ್ನೂ ಓದಿ : ಕ್ಲಬ್ , ರೆಸಾರ್ಟ್‌ ಮೇಲೆ ಪೊಲೀಸರ ದಾಳಿ : 113 ಜನರ ಬಂಧನ, 5.83 ಲಕ್ಷ ರೂ ಜಪ್ತಿ

ಟಾಪ್ ನ್ಯೂಸ್

Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.